Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕನ್ನಡವನ್ನು ನಿತ್ಯ ಬಳಸಿದರೆ ಸಾಕು ತಂತಾನೆ ಅದು ಬೆಳೆಯುತ್ತದೆ ಮತ್ತು ಉಳಿಯುತ್ತೆದೆ : ಸಮಾಜ ಸೇವಕ ದಿಲ್ಸೆ ದಿಲೀಪ್

---Advertisement---

ಸುದ್ದಿಒನ್, ಹೊಸದುರ್ಗ, ನವೆಂಬರ್.02 :ಕನ್ನಡವನ್ನು ನಾವು ನಿತ್ಯ ಬಳಸಿದರೆ ಸಾಕು  ತಂತಾನೆ ಅದು ಬೆಳೆಯುತ್ತದೆ ಮತ್ತು ಉಳಿಯುತ್ತೆದೆ” ಎಂದು ಸಮಾಜ ಸೇವಕ ದಿಲ್ಸೆ ದಿಲೀಪ್ ಗುರುಸ್ವಾಮಿಯವರು ಹೇಳಿದರು.

ಪಟ್ಟಣದ ಗಾಂಧಿ ವೃತ್ತದಲ್ಲಿ ಗಾಂಧಿ ಸರ್ಕಲ್ ಗೆಳೆಯರ ಬಳಗ ವತಿಯಿಂದ ಆಯೋಜಿಸಿದ್ದ
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾಷೆಯನ್ನು ಬೆಳೆಸುತ್ತೇವೆ, ಉಳಿಸುತ್ತೇವೆ ಎನ್ನುತ್ತಾರೆ. ಆದರೆ ಕನ್ನಡ ಭಾಷೆ ನೂರಾರು ವರ್ಷಗಳಿಂದ ಹೆಮ್ಮರವಾಗಿ ಬೆಳೆದು ನಿಂತಿದೆ. ನಾವೆಲ್ಲರೂ ಆ ಭಾಷೆಯನ್ನು ಬಳಸಿದರೆ ಸಾಕು. ಅಷ್ಟೇ ಅಲ್ಲದೇ ಪ್ರತಿ ವರ್ಷ ನಡೆಯುವ ಕನ್ನಡ ರಾಜ್ಯೋತ್ಸವವ ಸಮಾರಂಭದಲ್ಲಿ ನಾವಷ್ಟೇ ಅಲ್ಲದೇ ಅನ್ಯ ಭಾಷೆಯ ಜನರನ್ನು ಕರೆತಂದು ಅವರಿಗೂ ನಮ್ಮ ಕನ್ನಡ ಕಲಿಸೋಣ ಆ ಮೂಲಕ ಕನ್ನಡವನ್ನು ಬೆಳೆಸೋಣ ಎಂದು ಸ್ಪೂರ್ತಿದಾಯಕ ಮಾತಿಗಳನ್ನಾಡಿ ನೆರೆದಿದ್ದವರಲ್ಲಿ ಭಾಷಾ ಅಭಿಮಾನವನ್ನು ಮತ್ತಷ್ಟು ಹೆಚ್ಚುಸುವಂತೆ ಮಾತನಾಡಿದರು.

ಕಾರ್ಯಕ್ರಮದಲ್ಲಿ  ಬಿ.ಪಿ. ಓಂಕರಪ್ಪನವರು, ವೀರಭದ್ರಪ್ಪನವರು, ಮೈಲಾರಪ್ಪನವರು, ಸಾಯಿ ಕಿಡ್ಸ್ ನವೀನ್, ಗುರುಸಿರಿವಂತ, ಇಟ್ಟಿಗೆ ನಾಗರಾಜ್, ಎಸ್ ಆರ್ ಬಸ್ ಗೋಪಾಲಣ್ಣನವರು, ಸನ್ಮತಿ ಜೈನ ಮತ್ತು ಅನೇಕ ಆಟೋ ಮಾಲೀಕರು ಚಾಲಕರು, ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment