ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಸಂಪಿಗೆಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಜಾತಿನಿಂದನೆ ಮಾಡಿದ ಆರೋಪದ ಮೇಲೆ ಸಂಪಿಗೆಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಭೈರಪ್ಪ ಹರೀಶ್ ನೀಡಿದ ದೂರಿನ ಮೇರೆಗೆ ಪುನೀತ್ ಕೆರೆಹಳ್ಳಿ ಪೊಲೀಸರ ವಶದಲ್ಲಿದ್ದಾರೆ.
ಫೇಸ್ ಬುಕ್ ಜಾತಿ ನಿಂದನೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಈ ಸಂಬಂಧ ಸಂಪಿಗೆಹಳ್ಳಿ ಪೊಲೀಸರಿಗೆ ಭೈರಪ್ಪ ಹರೀಶ್ ದೂರು ನೀಡಿದ್ದು, ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ. ಇಂದು ನ್ಯಾಯಾಲಯದ ಮುಂದೆ ಹಾಜರು ಪಡಿಸಲಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















