Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು ಟ್ವೀಟ್ ಗೆ ಸಿಟಿ ರವಿ ಸ್ಪಷ್ಟನೆ : ಇದಕ್ಕೆಲ್ಲಾ ಔಷಧವಿಲ್ಲವೆಂದು ಉತ್ತರ..!

Facebook
Twitter
Telegram
WhatsApp

ಪಣಜಿ: ಸಿದ್ದರಾಮಯ್ಯ ಅವರ ಫೋಟೊ ಹಾಕಿ ಈ ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು ಎಂದು ಸಿ ಟಿ ರವಿ ಟ್ವೀಟ್ ಮಾಡಿದ್ದರು. ಆ ಟ್ವೀಟ್ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಇದೀಗ ಆ ವಿಚಾರಕ್ಕೆ ಸಿ ಟಿ ಅವರೇ ಸ್ಪಷ್ಟನೆ ನೀಡಿದ್ದಾರೆ. ಇಂಥ ಸಿಟ್ಟಿಗೆ ನನ್ನ ಬಳಿ ಯಾವುದೇ ಉತ್ತರವಿಲ್ಲ ಎಂದಿದ್ದಾರೆ.

ಗೋವಾದಲ್ಲಿ ಮಾತನಾಡಿದ ಸಿ ಟಿ ರವಿ, ಕಂಬಳಿ ಹಾಕಲು ಕುರುಬರೇ ಆಗಬೇಕೆಂಬುದು ನಿಮ್ನ ವಾದ. ಆದರೇ ಮುಸ್ಲೀಂ ಟೋಪಿಯನ್ನ ಯಾರಾದರೂ ಹಾಕಬಹುದೇ..? ಸಿಎಂ ಕಂಬಳಿ ಹಾಕಿದ್ದನ್ನ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ. ಅದನ್ನ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಪ್ರಶ್ನಿಸಿದ್ದಾರೆ. ಕಂಬಳಿ ಹಾಕಲು ಕುರುಬರೇ ಆಗಬೇಕೆಂದಿಲ್ಲ ಎಂದಿದ್ದಾರೆ. ಅದನ್ನೇ ನಾನು ಪ್ರಶ್ನಿಸಿದ್ದು ಅಂತ ಸಮರ್ಥನೆ ನೀಡಿದ್ದಾರೆ.

ಕೆಲವರಿಗೆ ಅವರದೇ ದಾಟಿಯಲ್ಲಿ ಎದುರಿಗೆ ಇರುವವರು ಪ್ರಶ್ನಿಸಿದಾಗ ಸಿಟ್ಟು ಬರುತ್ತೆ.‌ ಯಾರು ಯಾವ ಸ್ಥಾನಕ್ಕೆ ಬೇಕಾದರೂ ಹೋಗಬಹುದು. ನಮ್ಮ ಸಂವಿಧಾನ ಎಲ್ಲರಿಗೂ ಸಮಾನ ಹಕ್ಕನ್ನ ನೀಡಿದೆ. ನಾನು ಅದರ ಆಧಾರದ ಮೇಲೆಯೇ ಮಾತಾಡಿದ್ದೇನೆ. ಯಾರ ಮನಸ್ಸಿಗೂ ನೋವುಂಟು ಮಾಡುವ ಉದ್ದೇಶ ನನ್ನದಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೂರನೇ ಬಾರಿಗೆ ಸೋತ ನಿಖಿಲ್ ಕುಮಾರಸ್ವಾಮಿ…!

ಸುದ್ದಿಒನ್ | ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ಜೊತೆಗೆ ದೇಶಾದ್ಯಂತ ವಿವಿಧ ರಾಜ್ಯಗಳ 48 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಿತು. ಕರ್ನಾಟಕದಲ್ಲಿ ಮೂರು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸಂಡೂರು ಕ್ಷೇತ್ರದಿಂದ ಅನ್ನಪೂರ್ಣ

ಮಹಾರಾಷ್ಟ್ರದಲ್ಲಿ ಯಾರಾಗಲಿದ್ದಾರೆ ನೂತನ ಸಿಎಂ ?

ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹಾಗಾದರೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಬಿಜೆಪಿ ಮುಖಂಡ ಪ್ರವೀಣ್ ದಾರೇಕರ್ ಪ್ರತಿಕ್ರಿಯಿಸಿದ್ದಾರೆ. ದೇವೇಂದ್ರ ಫಡ್ನವೀಸ್

ಸಿಎಂ ಸಿದ್ದರಾಮಯ್ಯ ಅವರ ಪ್ರಚಾರದಿಂದ ಗೆಲುವು : ಬಿಜೆಪಿ ಸೋಲಿನ ಬಗ್ಗೆ ಜನಾರ್ದನ ರೆಡ್ಡಿ ಫಸ್ಟ್ ರಿಯಾಕ್ಷನ್

ಬಳ್ಳಾರಿ: ಇಂದು ಸಂಡೂರು ವಿಧಾನಸಭಾ ಕ್ಷೇತ್ರದಲ್ಲೂ ಫಲಿತಾಂಶ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪುರ್ಣ ತುಕರಾಂ ಗೆಲುವು ಸಾಧಿಸಿದ್ದಾರೆ. ಸಂಜೆ ವೇಳೆಗೆ ಅಧಿಕೃತ ಅನೌನ್ಸ್ ಆಗಲಿದೆ. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದಕ್ಕಾಗಿ ಜನಾರ್ದನ ರೆಡ್ಡಿ ಅವರು ಸಾಕಷ್ಟು

error: Content is protected !!