Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಗ್ ಬಾಸ್ ಮನೆಯಿಂದ ರಕ್ಷಕ್ ಔಟ್..!

---Advertisement---

ಬಿಗ್ ಬಾಸ್ ಸೀಸನ್ 10 ಎಲ್ಲರಿಗೂ ಕುತೂಹಲ ಹೆಚ್ಚು ಮಾಡಿದೆ. ಅದರಲ್ಲೂ ಈ ವಾರದ ಎಲಿಮಿನೇಷನ್ ಯಾರು ಎಂಬುದೇ ಎಲ್ಲರ ಕುತೂಹಲಕ್ಕೆ ಕಾರಣವಾಗಿತ್ತು. ನಿನ್ನೆಯ ಸಂಚಿಕೆಯಲ್ಲಿ ಸುದೀಪ್, ಅನಿರೀಕ್ಷಿತರನ್ನೇ ಸೇವ್ ಮಾಡಿದ್ದರು. ಇನ್ನುಳಿದಂತೆ ಎಲಿಮಿನೇಷನ್ ರೌಂಡ್ ನಲ್ಲಿ ಘಟಾನುಘಟಿಗಳೇ ಉಳಿದುಕೊಂಡಿದ್ದರು. ತುಕಾಲಿ ಸಂತೂ, ಸ್ನೇಹಿತ್, ವಿನಯ್, ತನಿಷಾ, ಮೈಕಲ್, ರಕ್ಷಕ್ ನಾಮಿನೃಷನ್ ಸಾಲಿನಲ್ಲಿ ನಿಂತಿದ್ದರು. ಈ ಹೆಸರುಗಳೇ ಸಾಕಷ್ಟು ಕುತೂಹಲ ಉಂಟು ಮಾಡಿತ್ತು.

 

ಘಟಾನುಘಟಿಗಳಲ್ಲಿ ಇದೀಗ ರಕ್ಷಕ್ ಹೊರಗೆ ಬಂದಿದ್ದಾರೆ ಎನ್ನಲಾಗಿದೆ. ನಾಲ್ಕನೆ ಸ್ಪರ್ಧಿಯಾಗಿ ಮನೆಯಿಂದ ಹೊರಗೆ ಬಂದಿದ್ದಾರೆ. ಕಳೆದ ವಾರವೂ ರಕ್ಷಕ್ ಗೆ ಎಚ್ಚರಿಕೆ ನೀಡಿದ್ದರು. ಬುಲೆಟ್ ಯಾಕೋ ಸೌಂಡ್ ಮಾಡ್ತಾ ಇಲ್ಲ ಎಂದೇ ಹೇಳಿದ್ದರು. ಜನ ಕೂಡ ಆ ಬಗ್ಗೆ ಅಸಮಾಧಾನ ಹೊರ ಹಾಕಿದ್ದರು. ಆದರೆ ರಕ್ಷಕ್ ಮಾತ್ರ ಬದಲಾಗಿರಲಿಲ್ಲ. ಯಾವುದೇ ಬದಲಾವಣೆ ಆಗದೆ‌ ಇದ್ದ ಕಾರಣ, ಮನೆಯಿಂದ ಹೊರಗೆ ಬಂದಿದ್ದಾರೆ.

ರಕ್ಷಕ್ ಹೊರಗಡೆ ಫುಲ್ ರಗಡ್ ಆಗಿ ಕಾಣಿಸಿಕೊಂಡಿದ್ದರು. ಮಾತಿಗೆ ಮುಂಚೆ ರೈಸ್ ಆಗುತ್ತಿದ್ದರು. ತನ್ನದೇ ಸ್ಟೈಲ್ ನಲ್ಲಿ ಗುರುತಿಸಿಕೊಂಡಿದ್ದರು. ಆದರೆ ಬಿಗ್ ಬಾಸ್ ಮನೆಗೆ ಹೋದಾಗಿನಿಂದ ಆ ಬುಲೆಟ್ ಸೌಂಡ್ ಮಾಡುತ್ತಾ ಇಲ್ಲ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಟೈಕ್ವಾಂಡೋ ಸ್ಪರ್ಧೆಯಲ್ಲಿ ವಿದ್ಯಾ ವಿಕಾಸ ಅಕಾಡೆಮಿ ವಿದ್ಯಾರ್ಥಿನಿಯರ ಮಿಂಚು : ಚಿನ್ನ ಗೆದ್ದು ರಾಜ್ಯ ಮಟ್ಟಕ್ಕೆ ಹಾಸಿನಿ ಗರಪಟ್ಟಿ ಎ, ಸಾನ್ವಿ ಆಯ್ಕೆ

ಗದಗ ತಾಲೂಕನ್ನು ಬರಪೀಡಿತ ಎಂದು ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಹೆಚ್.ಕೆ. ಪಾಟೀಲ್ ಖಡಕ್ ಎಚ್ಚರಿಕೆ

ಆರ್ಯವೈಶ್ಯ ಸಮುದಾಯದ ಅಭಿವೃದ್ಧಿಗೆ ನಿಗಮದಿಂದ ಹಲವು ಯೋಜನೆ : ಕೆ.ವಿ.ರಾಮ್ ಪ್ರಸಾದ್ ಮಾಹಿತಿ

ಚಿತ್ರದುರ್ಗ: ಪ್ರಸನ್ನ ಗಣಪತಿ ಪೂಜಾ ಮಹೋತ್ಸವದಲ್ಲಿ ರಿಚರ್ಡ್ ಲೂಯಿಸ್ ತಂಡದಿಂದ ನಗೆ ಹಬ್ಬ; ಹಾಸ್ಯದ ಹೊಳೆಯಲ್ಲಿ ತೇಲಾಡಿದ ಜನತೆ

ಸಮಾಜ ಸೇವಕ ಜಿ. ಎಂ. ಲವಕುಮಾರ್ ಗೆ ಗೌರವ ಡಾಕ್ಟರೇಟ್ ಗರಿ: ಭೀಮಸಮುದ್ರದಲ್ಲಿ ಸ್ನೇಹಿತರು, ಅಭಿಮಾನಿಗಳಿಂದ ಶುಭ ಹಾರೈಕೆ

ಸಮಾಜ ಸೇವಕ ಜಿ. ಎಂ. ಲವಕುಮಾರ್ ಅವರಿಗೆ ಗೌರವ ಡಾಕ್ಟರೇಟ್: ಹುಟ್ಟೂರು ಚಿತ್ರಹಳ್ಳಿಯಲ್ಲಿ ಅದ್ಧೂರಿ ಸನ್ಮಾನ

Leave a Comment