ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಳ್ಳಕೆರೆ, ನವಂಬರ್.06 : ರಾತ್ರಿ ಕುಡಿದ ಮತ್ತಿನಲ್ಲಿ ತಂದೆ ಮಗನ ನಡೆವೆ ನಡೆದ ಜಗಳ ಬೆಳಿಗ್ಗೆ ಕೊಲೆಯಲ್ಲಿ ಅಂತ್ಯವಾಗಿದೆ.
ಚಳ್ಳಕೆರೆ ತಾಲೂಕಿನ ವರವು ಕಾವಲು ಬಳಿ ಈ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಸೂರಯ್ಯ (55) ಕೊಲೆಯಾದ ವ್ಯಕ್ತಿ, ಮೋಹನ್ ತಂದೆಯನ್ನು ಹತ್ಯೆ ಮಾಡಿದ ಆರೋಪಿ. ಘಟನೆ ನಡೆದ ನಂತರ ಚಳ್ಳಕೆರೆ ಠಾಣೆಗೆ ಬಂದು ಶರಣಾಗಿದ್ದಾನೆ.
ನಾಯಕನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,
ಸ್ಥಳಕ್ಕೆ CPI ಸಮೀವುಲ್ಲಾ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











