ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ನವಂಬರ್. 07 : ಚಿತ್ರದುರ್ಗ ಹಾಕಿ ಕ್ಲಬ್ ವತಿಯಿಂದ ಸ್ಟೇಡಿಯಂ ರಸ್ತೆಯಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಗುಡ್ಡದರಂಗವ್ವನಹಳ್ಳಿ ಬಾಲಕಿ-ಬಾಲಕಿಯರ ವಿಭಾಗ ಪ್ರಥಮ ಸ್ಥಾನ ಗಳಿಸಿತು.
ಸರ್ಕಾರಿ ಕಲಾ ಕಾಲೇಜಿನ ಬಾಲಕರ ವಿಭಾಗ ದ್ವಿತೀಯ ಸ್ಥಾನ ಹಾಗೂ ದೊಡ್ಡಸಿದ್ದವ್ವನಹಳ್ಳಿ ಪೂರ್ಣಪ್ರಜ್ಞಾ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನ ಪಡೆದುಕೊಂಡರು.
ವಿದ್ಯಾವಿಕಾಸ ಶಾಲೆಯ ವಿದ್ಯಾರ್ಥಿಗಳು ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರೆಂದು ಜಿಲ್ಲಾ ಹಾಕಿ ಕ್ಲಬ್‍ನ ಅಧ್ಯಕ್ಷ ಮಹಾಂತೇಶ್ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











