Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ : ಈಶ್ವರಗೆರೆಯಲ್ಲಿ ಹೆಚ್ಚು ಮಳೆ : ಎಲ್ಲೆಲ್ಲಿ ಎಷ್ಟು ಮಳೆ, ಇಲ್ಲಿದೆ ತಾಲೂಕುವಾರು ಮಾಹಿತಿ

---Advertisement---

ಚಿತ್ರದುರ್ಗ. ನ.9: ಬುಧವಾರ ಸುರಿದ ಮಳೆ ವಿವರದನ್ವಯ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಈಶ್ವರಗೆರೆಯಲ್ಲಿ 78.6 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ
ಹಿರಿಯೂರಿನಲ್ಲಿ 8.4 ಮಿ.ಮೀ,
ಇಕ್ಕನೂರು 34.2 ಮಿ.ಮೀ,
ಬಬ್ಬೂರು 10.6 ಮಿ.ಮೀ,
ಸುಗೂರು 38.2 ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ
ಚಿತ್ರದುರ್ಗ-1ರಲ್ಲಿ 30.6 ಮಿ.ಮೀ, ಚಿತ್ರದುರ್ಗ-2ರಲ್ಲಿ 49.5 ಮಿ.ಮೀ,
ಐನಹಳ್ಳಿ 66.4 ಮಿ.ಮೀ,
ಭರಮಸಾಗರ 25.2 ಮಿ.ಮೀ, ತುರುವನೂರು 65.4 ಮಿ.ಮೀ,
ಸಿರಿಗೆರೆ 38 ಮಿ.ಮೀ, ಹಿರೇಗುಂಟನೂರು 3.1 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮೂರು ತಾಲ್ಲೂಕಿನ ಮೊಳಕಾಲ್ಮೂರುನಲ್ಲಿ 6 ಮಿ.ಮೀ, ರಾಯಾಪುರ 24 ಮಿ.ಮೀ,
ಬಿಜಿಕೆರೆ 37.2 ಮಿ.ಮೀ,
ರಾಂಪುರ 2 ಮಿ.ಮೀ,
ದೇವಸಮುದ್ರ 3 ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ
ಚಳ್ಳಕೆರೆಯಲ್ಲಿ 26 ಮಿ.ಮೀ,
ಪರಶುರಾಂಪುರ 18.4 ಮಿ.ಮೀ, ನಾಯಕನಹಟ್ಟಿ 44.6 ಮಿ.ಮೀ,
ತಳಕು 57.2 ಮಿ.ಮೀ,
ಡಿ. ಮರಿಕುಂಟೆ 13.2 ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ
ಹೊಳಲ್ಕೆರೆಯಲ್ಲಿ 19.4 ಮಿ.ಮೀ, ಚಿಕ್ಕಜಾಜೂರು 21.4 ಮಿ.ಮೀ,
ಬಿ. ದುರ್ಗ 36 ಮಿ.ಮೀ,
ತಾಳ್ಯ 8.2 ಮಿ.ಮೀ, ರಾಮಗಿರಿ 7 ಮಿ.ಮೀ, ಹೆಚ್‍ಡಿ ಪುರ 27.4 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ
ಹೊಸದುರ್ಗದಲ್ಲಿ 17.4 ಮಿ.ಮೀ,
ಬಾಗೂರು 30.1 ಮಿ.ಮೀ,
ಮತ್ತೋಡು 15.2 ಮಿ.ಮೀ,
ಶ್ರೀರಾಂಪುರ 50.2 ಮಿ.ಮೀ,
ಮಾಡದಕೆರೆ 48.2 ಮಿ.ಮೀ ಮಳೆಯಾಗಿದೆ.

31 ಮನೆಗಳು ಭಾಗಶಃ ಹಾನಿ: ಬುಧವಾರ ಸುರಿದ ಮಳೆಗೆ ಜಿಲ್ಲಾಯಾದ್ಯಂತ  ಒಟ್ಟು 31 ಮನೆಗಳು ಭಾಗಶಃ ಹಾನಿಯಾಗಿದ್ದು, 1 ದೊಡ್ಡ ಜಾನುವಾರು ಹಾನಿಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 10 ಮನೆಗಳು ಭಾಗಶಃ  ಹಾನಿಯಾಗಿದೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ 3 ಮನೆ ಭಾಗಶಃ ಹಾನಿ ಹಾಗೂ 1 ದೊಡ್ಡ ಜಾನುವಾರು ಹಾನಿಯಾಗಿದೆ.

ಹಿರಿಯೂರು ತಾಲ್ಲೂಕಿನಲ್ಲಿ 2 ಮನೆ ಭಾಗಶಃ ಹಾನಿಯಾಗಿದೆ. ಹೊಸದುರ್ಗ ತಾಲ್ಲೂಕಿನಲ್ಲಿ 10 ಮನೆ ಭಾಗಶಃ ಹಾನಿಯಾಗಿದೆ. ಚಳ್ಳಕೆರೆ ತಾಲ್ಲೂಕಿನಲ್ಲಿ 5 ಮನೆ ಭಾಗಶಃ ಹಾನಿಯಾಗಿದೆ. ಮೊಳಕಾಲ್ಮೂರು ತಾಲ್ಲೂಕಿನಲ್ಲಿ 1 ಮನೆ ಭಾಗಶಃ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment