Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾಜಿ ಸಚಿವ ಜಿ. ಹೆಚ್. ಅಶ್ವತ್ಥ ರೆಡ್ಡಿಯವರ ಧರ್ಮಪತ್ನಿ ಶ್ರೀಮತಿ ತಿಪ್ಪಮ್ಮ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್.09 :ದಿವಂಗತ ಮಾಜಿ ಸಚಿವರಾದ ಜಿ. ಹೆಚ್. ಅಶ್ವತ್ಥ ರೆಡ್ಡಿಯವರ ಧರ್ಮಪತ್ನಿ ಶ್ರೀಮತಿ ತಿಪ್ಪಮ್ಮನವರು(84) ಇಂದು (ನವಂಬರ್.09) ಸಂಜೆ 5 ಗಂಟೆ ವೇಳೆಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು‌ ಮಾಡಲಾಗಿತ್ತು. ಆದರೆ ಇಂದು (ಗುರುವಾರ) ಸಂಜೆ ಚಿಕಿತ್ಸೆ ಫಲಿಸದೆ ವಿಧಿವಶವಾಗಿದ್ದಾರೆ.

ಮಾಜಿ ಸಚಿವರಾದ ಜಿ. ಹೆಚ್. ಅಶ್ವತ್ಥ ರೆಡ್ಡಿಯವರು ಕಳೆದ ಒಂಬತ್ತು ವರ್ಷಗಳ ಹಿಂದೆ 2014 ರಲ್ಲಿ ವಿಧಿವಶರಾಗಿದ್ದರು.

ಇವರಿಗೆ ಇಬ್ಬರು ಪತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂದುಬಳಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು  ಜಿ.ಹೆಚ್. ಆರ್. ಕಾಂಪೌಂಡ್ ನಲ್ಲಿ (ನವೆಂಬರ್.10) ರಂದು ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...