ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ನವೆಂಬರ್.08 : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾಧ್ಯಕ್ಷರಾಗಿ ನಾಗರಾಜ ಸಂಗಮ್ ಮೂರು ವರ್ಷದ ಅವಧಿಗೆ ಮರು ನೇಮಕಗೊಂಡಿದ್ದಾರೆ.
ಐಶ್ವರ್ಯ ಫೋರ್ಟ್ನಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯಾಧ್ಯಕ್ಷ ಹುಲಿಕಲ್ ನಟರಾಜ್ ನಾಗರಾಜ ಸಂಗಮ್ರವರನ್ನು ಮರು ನೇಮಕಗೊಳಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















