Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ | ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿದ ವೈ.ಎ.ನಾರಾಯಣ ಸ್ವಾಮಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,                         
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ನ. 09 :  ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣ ಸ್ವಾಮಿಯವರು ಇಂದು ನಗರದ ವಿವಿಧ ಕಾಲೇಜುಗಳಿಗೆ ಭೇಟಿ ನೀಡುವುದರ ಮೂಲಕ ಶಿಕ್ಷಕ ಮತ್ತು ಉಪನ್ಯಾಸಕರ ಸಮಸ್ಯೆಯನ್ನು ಆಲಿಸಿದರು.

ನಗರದ ಎಸ್.ಜೆ.ಎಂ.ಐ.ಟಿ,  ಸರ್ಕಾರಿ ಪಾಲಿಟೆಕ್ನಿಕ್, ಸರ್ಕಾರಿ ಐ.ಟಿಐ. ಮತ್ತು ಸದ್ಗುರು ಕಬೀರಾನಂದಾಶ್ರಮದವತಿಯಿಂದ ನಡೆಯುತ್ತಿರುವ ಕಾಲೇಜಿಗೆ ಭೇಟಿ ನೀಡುವುದರ ಮೂಲಕ ಅಲ್ಲಿನ ಶಿಕ್ಷಕರ ಮತ್ತು ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿದರು.

ಇದೇ ಸಂದರ್ಭದಲ್ಲಿ ನಗರದ ಶ್ರೀ ಕಬೀರಾನಂದಾಶ್ರಮದ ಪೀಠಾಪಧಿಗಳಾದ ಶ್ರೀ ಶಿವಲಿಂಗಾನಂದ ಶ್ರೀಗಳು ಹುಟ್ಟು ಹಬ್ಬದ ಅಂಗವಾಗಿ ಆಶ್ರಮಕ್ಕೆ ಭೇಟಿ ನೀಡಿದ ನಾರಾಯಣಸ್ವಾಮಿಯವರು ಶಾಲು, ಹಾರಗಳನ್ನು ಅರ್ಪಿಸುವುದರ ಮೂಲಕ ಹುಟ್ಟು ಹಬ್ಬದ ಶುಭ ಕೋರಿದರು.

ಈ ಸಂದರ್ಭದಲ್ಲಿ ನಿವೃತ್ತ ದೈಹಿಕ ಶಿಕ್ಷಣಾಧಿಕಾರಿಗಳಾದ ನೀಲಕಂಠಚಾರ್, ನಿವೃತ್ತ ಮುಖ್ಯ ಶಿಕ್ಷಕರಾದ ಜಯ್ಯಣ್ಣ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶಿವಣ್ಣ, ತಾಲ್ಲೂಕು ಅಧ್ಯಕ್ಷ ಬಸವರಾಜು, ಭೀಮಾರೆಡ್ಡಿ, ಹನುಮಂತಪ್ಪ, ಚಿಕ್ಕ ನಾಗಪ್ಪ, ಎಸ್.ಜೆ.ಎಂ.ಐ.ಟಿ.ಯ ಪ್ರಾಂಶುಪಾಲರಾದ ಭರತ್, ವ್ಯವಸ್ಥಾಪಕರಾದ ಕುಮಾರಸ್ವಾಮಿ ಶಿವಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment