Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೆ.ಸಿ. ರಾಜಮ್ಮ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್.10 : ನಗರದ ಖ್ಯಾತ    ಶ್ರೀ ಕಂಠೇಶ್ವರ ಗ್ರೂಪ್‌ ನ ಮಾಲೀಕರಾದ ದಿವಂಗತ ಬಿ.ವಿ.ರುದ್ರಪ್ಪನವರ ಧರ್ಮಪತ್ನಿ ಕೆ.ಸಿ. ರಾಜಮ್ಮನವರು (84) ಹೃದಯಾಘಾತದಿಂದ ಇಂದು (ಶುಕ್ರವಾರ) ಬೆಳಿಗ್ಗೆ 9:30 ಕ್ಕೆ ನಿಧನರಾದರು.

ಮೃತರು ನಾಲ್ವರು ಪುತ್ರರು ಸೇರಿದಂತೆ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಅಂತಿಮ ದರ್ಶನವನ್ನು ನಗರದ ವಿ.ಪಿ.ಬಡಾವಣೆಯ ಎಂ.ಅರ್. ಯೋಗಿಶ್ ಇವರ ಸ್ವಗೃಹದಲ್ಲಿ ವ್ಯವಸ್ಥೆ ಮಾಡಲಾಗಿದೆ. ಅಂತ್ಯಕ್ರಿಯೆಯನ್ನು ಇಂದು ಮಧ್ಯಾಹ್ನ 3.00 ಗಂಟೆಗೆ ಹಿರಿಯೂರು ತಾಲ್ಲೂಕಿನ ಐಮಂಗಲ ಹೋಬಳಿಯ ಹರಳಯ್ಯ ಮಠದ ಹಿಂಭಾಗ  ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...