Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ನಗರ ಸೇರಿದಂತೆ ಗ್ರಾಮೀಣ ಪ್ರದೇಶದ ಈ ಊರುಗಳಲ್ಲಿ ನವೆಂಬರ್ 22 ರಂದು ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ ನ.20 : ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 220/66/11 ಕೆ.ವಿ ಚಿತ್ರದುರ್ಗ, 66/11 ಕೆ.ವಿ ಚಿತ್ರದುರ್ಗ, ಹಿರೆಗುಂಟನೂರು, ಭರಮಸಾಗರ, ಸಿರಿಗೆರೆ, ವಿಜಾಪುರ, ಪಂಡರಹಳ್ಳಿ, ಮಾಡನಾಯಕನಹಳ್ಳಿ, ಹೆಚ್‍ಡಿ ಪುರ, ಚಿತ್ರಹಳ್ಳಿ, ಬಾಲೇನಹಳ್ಳಿ, ತುರುವನೂರು, ಜೆ.ಎನ್, ಕೋಟೆ, ಹೊಳಲ್ಕೆರೆ ವಿ.ವಿ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿ.ವಿ ಕೇಂದ್ರಗಳಿಗೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ, ಈ ವಿದ್ಯುತ್ ವಿತರಣಾ ಕೇಂದ್ರಗಳಿಂದ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ನವೆಂಬರ್ 22ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಚಿತ್ರದುರ್ಗ ನಗರ, ಹಿರೇಗುಂಟನೂರು, ಭರಮಸಾಗರ, ಸಿರಿಗೆರೆ, ವಿಜಾಪುರ, ಪಂಡರಹಳ್ಳಿ, ಮಾಡನಾಯಕನಹಳ್ಳಿ, ಹೆಚ್‍ಡಿ ಪುರ, ಚಿತ್ರಹಳ್ಳಿ, ಬಾಲೇನಹಳ್ಳಿ, ತುರುವನೂರು, ಜೆ.ಎನ್.ಕೋಟೆ, ಹೊಳಲ್ಕೆರೆ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ವೀಕೆಂಡ್ ನಲ್ಲಿ ಚಿನ್ನ – ಬೆಳ್ಳಿ ದರ ಹೆಚ್ಚಳ : ಇಂದು ಎಷ್ಟಿದೆ ನೋಡಿ

  ಕಳೆದ ಮೂರ್ನಾಲ್ಕು ದಿನದಿಂದ ಇಳಿಕೆಯಾಗುತ್ತಿದ್ದ ಚಿನ್ನದ ದರ ಇಂದು ಮತ್ತೆ ಏರಿಕೆಯಾಗಿದೆ. ಶುಕ್ರವಾರದವರೆಗೂ 120 ರೂಪಾಯಿ ಅಷ್ಟು ಇಳಿಕೆಯಾಗಿತ್ತು. ಇದೀಗ ಇಂದು ಒಂದೇ ದಿನ 40 ರೂಪಾಯಿ ಅಷ್ಟು ಏರಿಕೆಯಾಗಿದೆ. ಈ ಮೂಲಕ

ಜಯದೇವ ಶ್ರೀಗಳ ಜೀವನ ಬೇರೆಯವರಿಗೆ ಅದರ್ಶಮಯ : ಮಹಾಂತ ರುದ್ರೇಶ್ವರ ಮಹಾಸ್ವಾಮಿಗಳು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ,ಡಿ. 22 : ನಾಡಿನಲ್ಲಿ ತ್ರಿವಿಧ ರೀತಿಯ ದಾಸೋಹವನ್ನು ಮಾಡುವುದರ ಮೂಲಕ ಜನತೆಯನ್ನು ಉತ್ತಮವಾದ ದಾರಿಯತ್ತ ಕೊಂಡ್ಯೂದ

ಸಿ.ಟಿ.ರವಿ ಮಾತು ಕ್ರಿಮಿನಲ್ ಅಪರಾಧ : ಸಿಎಂ ಸಿದ್ದರಾಮಯ್ಯ

ಕಲಬುರಗಿ, ಡಿ. 22: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು. ಕಲಬುರಗಿ ವಿಮಾನ ನಿಲ್ದಾಣದಲ್ಲಿ

error: Content is protected !!