Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಗೌರಮ್ಮ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್.21 :  ನಗರದ ನೆಹರು ನಗರದ ಮೂರನೇ ಕ್ರಾಸ್ ವಾಸಿ ಶ್ರೀ ಮತಿ ಗೌರಮ್ಮ     ‌‌‌    (ದಿ. ಆರ್.ಎನ್.ಸಿದ್ದಪ್ಪರವರ ಪತ್ನಿ, ಕಲ್ಲೇಶ್ವರ ಸ್ಟೋರ್ )  (88) ಸೋಮವಾರ ರಾತ್ರಿ 9.30 ರ ಸಮಯದಲ್ಲಿ ನಿಧನರಾಗಿದ್ದಾರೆ.

ಮೃತರಿಗೆ ಇಬ್ಬರು ಪುತ್ರರು, ಮೂವರು ಪುತ್ರಿಯರು ಅಪಾರ ಬಂಧು ಬಳಗವನ್ನು ಆಗಲಿದ್ದಾರೆ. ಅಂತ್ಯ ಕ್ರಿಯೆಯು ಮಂಗಳವಾರ ಮದ್ಯಾಹ್ನ 12.30ಕ್ಕೆ ಜೋಗಿಮಟ್ಟಿರಸ್ತೆಯಲ್ಲಿನ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...