Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನನಗೂ ಪಾರ್ಲಿಮೆಂಟ್ ಗೆ ಹೋಗುವ ಬಯಕೆ ಇದೆ : ಡಿಸಿಎಂ ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್
---Advertisement---

ಸುದ್ದಿಒನ್, ಬೆಂಗಳೂರು: ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ‘ನನಗೂ ಸಂಸತ್ ಹೋಗಬೇಕೆಂಬ ಬಯಕೆ ಇದೆ’ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಲವು ಸಚಿವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಆಸೆ ಹೊಂದಿದ್ದಾರೆ. ನನಗೂ ಕೂಡ ಸಂಸತ್ ಗೆ ಹೋಗಬೇಕೆಂಬ ಆಸೆ ಇದೆ. 2028ರ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೆ. ಕಾಂಗ್ರೆಸ್ ಜನರ ಬಗ್ಗೆಯೇ ಯೋಚಿಸುತ್ತಿದೆ ಎಂದಿದ್ದಾರೆ.

ಇನ್ನು ಇದೇ ವೇಳೆ ತಮ್ಮ ಗ್ಯಾರಂಟಿಗಳ ಬಗ್ಗೆ ಮಾತನಾಡಿದ್ದು, ಬಿಜೆಪಿಗರು ಇಷ್ಟು ದಿನ ನಮ್ಮ ಗ್ಯಾರಂಟಿಗಳ ಬಗ್ಗೆಯೇ ಮಾತನಾಡುತ್ತಿದ್ದರು‌. ಈಗ ನಮ್ಮ ಗ್ಯಾರಂಟಿಗಳನ್ನೇ ಕಾಪಿ ಮಾಡುತ್ತಿದ್ದಾರೆ ಎಂದಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದ ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ. ಈಗ ಲೋಕಸಭಾ ಚುನಾವಣೆಯತ್ತ ಗಮನ ಹರಿಸಿದೆ‌. ರಾಜ್ಯದಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿ ಜೊತೆಗೆ ಜೆಡಿಎಸ್ ಕೈ ಜೋಡಿಸಿದೆ. ಅತ್ತ ದೇಶದಲ್ಲಿ ಬಿಜೆಪಿ ಸೋಲಿಸುವುದಕ್ಕೆ ವಿಪಕ್ಷಗಳು ಒಂದಾಗಿ, ಇಂಡಿಯಾ ಪಕ್ಷ ಕಟ್ಟಿವೆ‌. ಹೀಗಾಗಿ ಈ ಬಾರಿಯ ಲೀಕಸಭಾ ಚುಬಾವಣೆ ಹೈವೋಲ್ಟೇಜ್ ಕಣವಾಗುವುದರಲ್ಲಿ ಅನುಮಾನವಿಲ್ಲ‌

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...