Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಅಂಬರೀಶ್ ಪುಣ್ಯ ಸ್ಮರಣೆಯ ದಿನವೇ ‘ಬ್ಯಾಡ್ ಮ್ಯಾನರ್ಸ್’ ಅಬ್ಬರ

---Advertisement---

ಇಂದು ರೆಬಲ್ ಸ್ಟಾರ್ ಅಂಬರೀಶ್ ಅವರ ಐದನೇ ವರ್ಷದ ಪುಣ್ಯ ಸ್ಮರಣೆ. ಇಂದು ಅಭಿಷೇಕ್ ಅಂಬರೀಶ್ ಅವರ ಮೋಸ್ಟ್ ಎಕ್ಸ್ ಪೆಕ್ಟೆಡ್ ಸಿನಿಮಾ ಕೂಡ ರಿಲೀಸ್ ಆಗಿದೆ. ಬ್ಯಾಡ್ ಮ್ಯಾನರ್ಸ್ ಸಿನಿಮಾ ರಾಜ್ಯಾದ್ಯಂತ ಒಳ್ಳೆ ರೆಸ್ಪಾನ್ಸ್ ಪಡೆದುಕೊಂಡಿದೆ.

ಮಂಡ್ಯದಲ್ಲಂತು ಬ್ಯಾಡ್ ಮ್ಯಾನರ್ಸ್ ಸಿನಿಮಾಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ಸಿನಿಮಾ ರಿಲೀಸ್, ಅಂಬರೀಶ್ ಅವರ ಪುಣ್ಯ ಸ್ಮರಣೆಯ ಜೊತೆಗೆ ಕನ್ನಡದ ಹಬ್ಬವನ್ನು ಆಚರಿಸಲಾಗಿದೆ. ಊರಿಗೆ ಊರೇ ಸಂಭ್ರಮದಲ್ಲಿದ್ದು, ಚಿತ್ರಮಂದಿರದಲ್ಲಿ ಅಭಿಷೇಕ್ ಅಂಬರೀಶ್ ಅವರ 63 ಅಡಿ ಕಟೌಟ್ ಹಾಕಲಾಗಿದೆ‌.

ದುನಿಯಾ ಸೂರಿ ನಿರ್ದೇಶನ ಎಂದಾಗಲೇ ಸಿಕ್ಕಾಪಟ್ಟೆ ನಿರೀಕ್ಷೆ ಇರುತ್ತೆ. ಮಾಸ್ ಸಿನಿಮಾಗಳಿಗೇನೆ ಖ್ಯಾತಿ ಪಡೆದಿರುವ ಸೂರಿ, ಅಭಿಷೇಕ್ ಮೂಲಕ ರಾ ರೌಡಿಸಂ ಹೇಳಿದ್ದಾರೆ. ಬ್ಯಾಡ್​ ಮ್ಯಾನರ್ಸ್​’ ಸಿನಿಮಾದಲ್ಲಿ ಅಭಿಷೇಕ್​ ಅವರ ಪಾತ್ರ ‘ರೆಬೆಲ್​’ ಆಗಿದೆ. ಟಗರು’ ಸಿನಿಮಾ ಮಾಡಿದ ಸೂರಿ ಅವರು ಸಕ್ಸಸ್​ ಕಂಡಿದ್ದರು. ಅದೇ ರೀತಿಯ ಸೂತ್ರವನ್ನು ಅವರು ‘ಪಾಪ್​ಕಾರ್ನ್​ ಮಂಕಿ ಟೈಗರ್​’ ಚಿತ್ರದಲ್ಲೂ ಪ್ರಯತ್ನಿಸಿದ್ದರು. ಈಗ ‘ಬ್ಯಾಡ್​ ಮ್ಯಾನರ್ಸ್​’ ಸಿನಿಮಾದಲ್ಲೂ ಅದು ಮರುಕಳಿಸಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...