Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ಚದುರಂಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್.24 :ನಗರದ ಪ್ರತಿಷ್ಠಿತ ಶಾಲೆಯಾದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ದೇವರಾಜ್ ಅರಸು ಶಿಕ್ಷಣ ಸಂಸ್ಥೆಯವರು ನಡೆಸಿರುವ ಅಂತರ್ ಶಾಲಾ ಮಟ್ಟದ ಕ್ರಿಕೆಟ್‍ನಲ್ಲಿ ಚಾಂಪಿಯನ್ ಪ್ರಶಸ್ತಿ ಪಡೆದು ಮತ್ತು ಚದುರಂಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.

ಬಾಲಕರ ವಿಭಾಗ (ಕ್ರಿಕೆಟ್)
•ಮಿತುನ್ ದೇವ್.ಡಿ.  ಅಲ್ ರೌಂಡರ್ ಪ್ರಶಸ್ತಿಯನ್ನು ಪಡೆದಿರುತ್ತಾರೆ.
•ಭರತ್.ಡಿ.ಆರ್ ಅತ್ಯುತ್ತಮ ಬೌಲರ್ ಪ್ರಶಸ್ತಿಯನ್ನು ಪಡೆದಿರುತ್ತಾರೆ.

ಬಾಲಕಿಯರ ವಿಭಾಗ  (ಚದುರಂಗ)
•ಶ್ರೇಯಾ ಎಂ. ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಶಾಲೆಗೆ ಕೀರ್ತಿ ತಂದ  ಕ್ರೀಡಾಪಟುಗಳಿಗೆ  ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ.ಬಿ.ವಿಜಯ್ ಕುಮಾರ್,  ಸಂಸ್ಥೆಯ ನಿರ್ದೇಶಕರಾದ ಶ್ರೀ.ಎಸ್.ಎಂ ಪೃಥ್ವೀಶ್ ಹಾಗೂ ಶ್ರೀಮತಿ ಸುನಿತಾ.ಪಿ.ಸಿ, ಸಂಸ್ಥೆಯ ಅಕಾಡೆಮಿಕ್ ಅಡ್ಮಿನಿಸ್ಟ್ರೇಟರ್ ಡಾ|| ಸ್ವಾಮಿ ಕೆ.ಎನ್, ಮುಖ್ಯ ಶಿಕ್ಷಕರಾದ ಸಂಪತ್ ಕುಮಾರ್.ಸಿ.ಡಿ, ಐಸಿಎಸ್‍ಇ ಪ್ರಿನ್ಸಿಪಾಲರಾದ ಬಸವರಾಜಯ್ಯ.ಪಿ ಮತ್ತು ಎಲ್ಲಾ ಶಿಕ್ಷಕ/ಶಿಕ್ಷಕೇತರ  ವೃಂದದವರು ಶ್ಲಾಘಿಸಿ ಅಭಿನಂದಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...