Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಕಾರ್ಯಾಧ್ಯಕ್ಷರಾಗಿ ಮಹಮ್ಮದ್ ಹನೀಫ್ ನೇಮಕ

Facebook
Twitter
Telegram
WhatsApp

ಚಿತ್ರದುರ್ಗ, (ಅ.30) : ಜಿಲ್ಲಾ ಜೆ.ಡಿ.ಎಸ್ ಅಲ್ಪಸಂಖ್ಯಾತರ ಘಟಕದ ಕಾರ್ಯಧ್ಯಕ್ಷರಾಗಿ ಮಹಮ್ಮದ್ ಹನೀಫ್ ಇವರನ್ನು ನೇಮಕ ಮಾಡಲಾಗಿದೆ ಎಂದು ಜೆ.ಡಿ.ಎಸ್ ನ  ಜಿಲ್ಲಾಧ್ಯಕ್ಷ ಯಶೋಧರ ತಿಳಿಸಿದ್ದಾರೆ .

ರಾಷ್ಟೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ರಾಜ್ಯ ಅಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇವರುಗಳ ಆದೇಶದಂತೆ  ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ  ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಪ್ರಾಮಾಣಿಕವಾಗಿ  ಶ್ರಮಿಸುವಂತೆ ಜಿಲ್ಲಾಧ್ಯಕ್ಷರು  ಮಹಮದ್ ಹನೀಫ್ ಅವರಿಗೆ ಸೂಚಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೊತ್ತಂಬರಿ ಸೊಪ್ಪಿನ ಟೀ ಕೇಳಿದ್ದೀರಾ..? ಒಮ್ಮೆ ಮಾಡಿಕೊಂಡು ಕುಡಿಯಿರಿ : ಎಷ್ಟೆಲ್ಲಾ ಅನುಕೂಲ ಗೊತ್ತಾ ?

ಸುದ್ದಿಒನ್ : ಹಲವರಿಗೆ ಬೆಳಗ್ಗೆ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಅನೇಕ ಜನರು ಬೆಳಿಗ್ಗೆ ಹಾಲಿನಿಂದ ತಯಾರಿಸಿದ ಚಹಾ ಮತ್ತು ಕಾಫಿ ಕುಡಿಯುತ್ತಾರೆ. ಆದರೆ, ಕೆಲವರು ಗ್ರೀನ್ ಟೀ ಕುಡಿಯುತ್ತಾರೆ, ಇನ್ನು ಕೆಲವರು ಲೆಮನ್ ಟೀ

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ.

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ. ಗುರುವಾರ- ರಾಶಿ ಭವಿಷ್ಯ ಮೇ-9,2024 ಸೂರ್ಯೋದಯ: 05:50, ಸೂರ್ಯಾಸ್ತ : 06:35 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

error: Content is protected !!