Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮುಖ್ಯಮಂತ್ರಿಗಳ ಜನತಾ ದರ್ಶನ : ಜನರ ಸಮಸ್ಯೆಗಳಿಗೆ ಪರಿಹಾರ : ಚಿತ್ರದುರ್ಗ ಜಿಲ್ಲೆಯ ಅಧಿಕಾರಿಗಳು ಆನ್ ಲೈನ್ ಮೂಲಕ ಹಾಜರು

---Advertisement---

ಚಿತ್ರದುರ್ಗ :27: ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಬೃಹತ್ ಜನತಾ ದರ್ಶನ ಕಾರ್ಯಕ್ರಮ ಜರುಗಿತು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ ಸಾರ್ವಜನಿಕರು ಅಹವಾಲುಗಳನ್ನು ಸ್ವೀಕರಿಸಿ, ಸ್ಪಂದಿಸಿ ಸ್ಥಳದಲ್ಲಿಯೇ ಪರಿಹಾರವನ್ನು ಒದಗಿಸಿದರು.

ಈ ಬಾರಿಯ ಜನತಾ ದರ್ಶನ ಕಾರ್ಯಕ್ರಮ ವಿನೂತನವಾಗಿದ್ದು, ಜನರ ಅಹವಾಲುಗಳಿಗೆ ತಕ್ಷಣವೇ ಪರಿಹಾರ ಕಂಡುಕೊಳ್ಳುಲು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಆನ್ ಲೈನ್ ವಿಡಿಯೋ ಮೂಲಕ ಕಾರ್ಯಕಮದಲ್ಲಿ ಹಾಜರಿದ್ದರು.

ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದಂತೆ ನಗರದ ಜಿಲ್ಲಾಧಿಕಾರಿ ಕಛೇರಿ ಕೆಸ್ವಾನ್ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...