Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನವೆಂಬರ್ 29ರಂದು ದಾವಣಗೆರೆ ವಿವಿ ಅಂತರ್ ಕಾಲೇಜುಗಳ ಹ್ಯಾಂಡ್‍ಬಾಲ್ ಪಂದ್ಯಾವಳಿ ಉದ್ಘಾಟನೆ

Facebook
Twitter
Telegram
WhatsApp

ಚಿತ್ರದುರ್ಗ. ನ.28: ಕಾಲೇಜು ಶಿಕ್ಷಣ ಇಲಾಖೆ, ದಾವಣಗೆರೆ ವಿಶ್ವವಿದ್ಯಾನಿಲಯ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಐಕ್ಯೂಎಸಿ ಮತ್ತು ದಾವಣಗೆರೆ ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಸಹಯೋಗದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯದ ಅಂತರ್ ಕಾಲೇಜುಗಳ ಹ್ಯಾಂಡ್‍ಬಾಲ್ ಪಂದ್ಯಾವಳಿ ಹಾಗೂ ಪುರುಷ ಮತ್ತು ಮಹಿಳೆಯರ ವಿಶ್ವವಿದ್ಯಾನಿಲಯ ತಂಡದ ಆಯ್ಕೆ ಉದ್ಘಾಟನಾ ಸಮಾರಂಭ ಇದೇ ನವೆಂಬರ್ 29ರಂದು ಬೆಳಿಗ್ಗೆ 9.30ಕ್ಕೆ ನಗರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗಿದೆ.

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಉದ್ಘಾಟಿಸುವರು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲ ಡಾ.ಹೆಚ್.ಗುಡ್ಡದೇಶ್ವರಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ದಾವಣಗೆರೆ ವಿವಿ ದೈಹಿಕ ಶಿಕ್ಷಣ ವಿಭಾಗದ ಪ್ರಭಾರಿ ನಿರ್ದೇಶಕ ಡಾ.ವೆಂಕಟೇಶ್, ದೈಹಿಕ ಶಿಕ್ಷಣ ನಿರ್ದೇಶಕ ಎಂ.ಜೆ.ಸಾಧಿಕ್ ಭಾಗವಹಿಸುವರು. ಕಾಲೇಜಿನ ಐಕ್ಯೂಎಸಿ ಸಂಚಾಲಕ ಪ್ರೊ.ಬಿ.ಹೆಚ್.ಕುಮಾರಸ್ವಾಮಿ, ಸಾಂಸ್ಕøತಿಕ ಸಮಿತಿ ಸಂಚಾಲಕ ಡಾ.ಡಿ.ಓ.ಸಿದ್ದಪ್ಪ, ಅಧ್ಯಾಪಕರ ಸಂಘದ ಕಾರ್ಯದರ್ಶಿ ಡಾ.ಪಿ.ಎನ್.ಮಧುಸೂದನ ಉಪಸ್ಥಿತಿವಹಿಸುವರು.

ಸಂಜೆ 4ಕ್ಕೆ ಸಮಾರೋಪ ಸಮಾರಂಭ: ದಾವಣಗೆರೆ ವಿವಿ ಅಂತರ್ ಕಾಲೇಜುಗಳ ಹ್ಯಾಂಡ್‍ಬಾಲ್ ಪಂದ್ಯಾವಳಿ ಹಾಗೂ ಪುರುಷ ಮತ್ತು ಮಹಿಳೆಯರ  ವಿಶ್ವವಿದ್ಯಾನಿಲಯ ತಂಡದ ಆಯ್ಕೆ ಸಮಾರೋಪ ಸಮಾರಂಭ ನ.29ರಂದು ಸಂಜೆ 4ಕ್ಕೆ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲ ಡಾ.ಹೆಚ್.ಗುಡ್ಡದೇಶ್ವರಪ್ಪ ಅಧ್ಯಕ್ಷತೆ ವಹಿಸುವರು. ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲ ಪ್ರೊ.ಬಿ.ಟಿ.ತಿಪ್ಪೇರುದ್ರಸ್ವಾಮಿ ಬಹುಮಾನ ವಿತರಣೆ ಮಾಡುವರು.

ಮುಖ್ಯ ಅತಿಥಿಗಳಾಗಿ ರಾಜ್ಯ ಹ್ಯಾಂಡ್‍ಬಾಲ್ ಸಂಸ್ಥೆಯ ಹಿರಿಯ  ಉಪಾಧ್ಯಕ್ಷರು ಹಾಗೂ ಜಿಲ್ಲಾ ಹ್ಯಾಂಡ್‍ಬಾಲ್ ಅಸೋಶಿಯೇಷನ್ ಅಧ್ಯಕ್ಷ ಕೆ.ಹೆಚ್.ಶಿವರಾಂ, ದಾವಣಗೆರೆ ವಿವಿ ಕ್ರೀಡಾ ಅಧಿಕಾರಿ ಡಾ.ಬಿ.ಹೆಚ್.ವೀರಪ್ಪ, ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಹೆಚ್.ತಿಪ್ಪೇಸ್ವಾಮಿ ಭಾಗವಹಿಸುವರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಬಿ.ಮಂಜುನಾಥ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸಿ.ಚನ್ನಕೇಶವ ಉಪಸ್ಥಿತಿವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

error: Content is protected !!