Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ಬಾರಿಯ ದೀಪಾವಳಿ ಹಬ್ಬ ಹೇಗಿರಬೇಕು..? ಸರ್ಕಾರದ ಹೊಸ ಮಾರ್ಗಸೂಚಿಯಲ್ಲಿ ಏನಿದೆ..?

Facebook
Twitter
Telegram
WhatsApp

ಬೆಂಗಳೂರು: ಸದ್ಯ ಕೊರೊನಾ ಹೆಚ್ಚಳದ ಯಾವ ಭಯವೂ ಕಾಣುತ್ತಿಲ್ಲ. ಹೀಗೆ ಸಹಜ ಸ್ಥಿತಿಯಲ್ಲೇ ಇದ್ದರೆ ಎಲ್ಲರೂ ಜೀವನ ಮಾಡಬಹುದು. ಆದ್ರೆ ಸಾಲು ಸಾಲು ಹಬ್ಬಗಳು ಇರುವುದರಿಂದ ಕೊರೊನಾ ಹೆಚ್ಚಾಗುವ ಸಾಧ್ಯತೆಯೂ ಹೆಚ್ಚಾಗಿರುತ್ತೆ.

ಹೀಗಾಗಿ ಸರ್ಕಾರ ಹೊಸ ಮಾರ್ಗಸೂಚಿಯನ್ನ ಬಿಡುಗಡೆ ಮಾಡಿದೆ. ಕೊರೊನಾ ಹೆಚ್ಚಳವನ್ನ ತಡೆಯಲು ಸರ್ಕಾರ ಮುಂದಾಗಿದ್ದು, ಆದೇಶದಲ್ಲಿ ಎಚ್ಚರಿಕೆಯನ್ನು ನೀಡಿದೆ.

ಇನ್ನೇನು ಕೆಲವೇ ದಿನಗಳಲ್ಲಿ ದೀಪಾವಳಿ ಹಬ್ಬ ಬರಲಿದೆ. ಕೊರೊನಾದಿಂದಾಗಿ ಎರಡು ವರ್ಷಗಳಿಂದ ಯಾವ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡೋದಕ್ಕೆ ಸಾಧ್ಯವೇ ಆಗಿಲ್ಲ. ಈ ಬಾರಿ ಕೊರೊನಾ ತಗ್ಗಿರುವ ಕಾರಣ ದೀಪಾವಳಿ ಹಬ್ಬವನ್ನ ಅದ್ಧೂರಿಯಾಗಿ ಆಚರಣೆ ಮಾಡಬೇಕೆಂಬ ಬಯಕೆ ಎಲ್ಲರಲ್ಲೂ ಇತ್ತು. ಆದ್ರೆ ಸರ್ಕಾರ ಇದಕ್ಕೆ ಬ್ರೇಕ್ ಹಾಕಿದೆ.

ಸಾಲು ಸಾಲು ಹಬ್ಬಗಳ ಹಿನ್ನೆಲೆ ಜನಸಂದಣಿ ಹೆಚ್ಚಾಗುತ್ತೆ. ಈ ವೇಳೆ ಕೊರೊನಾ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ದೀಪಾವಳಿ ಹಬ್ಬವನ್ನ ಸರಳವಾಗಿ ಹಾಗೂ ಸಾಂಪ್ರದಾಯಿಕವಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಟೀಂ ಇಂಡಿಯಾ ಕೋಚ್ ಹುದ್ದೆಗೆ ಮೂವರ ಹೆಸರು ರೇಸ್ ನಲ್ಲಿ : ದ್ರಾವಿಡ್ ಗೆ ಸಿಗಲ್ವಾ ಮತ್ತೆ ಹುದ್ದೆ..?

ಐಪಿಎಲ್ ಮುಗಿದ ಕೂಡಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಅದಕ್ಕೆ ಉಳಿದಿರುವುದು ಇನ್ನು ಕೇವಲ 20 ದಿನಗಳಷ್ಟೇ. ಆದರೆ ಈ ಬೆನ್ನಲ್ಲೇ ಟೀಂ ಇಂಡಿಯಾ ಕೋಚ್ ಬಗ್ಗೆ ಚರ್ಚೆ ಶುರುವಾಗಿದೆ. ಈಗ ಇರುವ ಟೀಂ ಇಂಡಿಯಾದ

ರಾಜ್ಯದಲ್ಲಿ ಮುಂದಿನ 6 ದಿನ ಧಾರಾಕಾರ ಮಳೆ : ಹವಮಾನ ಇಲಾಖೆ ಮುನ್ಸೂಚನೆ

    ಬೆಂಗಳೂರು: ರಾಜ್ಯದಾದ್ಯಂತ ಈಗಾಗಲೇ ಮಳೆ ಶಯರುವಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಯಲ್ಲೂ ಜೋರು ಮಳೆ ಬರುತ್ತಿದೆ. ಮುಂದಿನ 6 ದಿನಗಳ ಕಾಲ ಜೋರು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು

ವೀರಶೈವ ಸಮಾಜದಿಂದ ಅದ್ದೂರಿಯಾಗಿ ಜರುಗಿದ ಬಸವಜಯಂತಿ ಮೆರವಣಿಗೆ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ.11 : ಹನ್ನೆರಡನೇ ಶತಮಾನದ ಭಕ್ತಿ ಭಂಡಾರಿ, ಕ್ರಾಂತಿಕಾರಿ, ಮಹಾನ್ ಮಾನವತಾವಾದಿ ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ವೀರಶೈವ

error: Content is protected !!