ಚಿತ್ರದುರ್ಗ ಜಿ.ಪಂ ಕಚೇರಿಯಲ್ಲಿ ಕನಕ ಜಯಂತಿ ಆಚರಣೆ

0 Min Read

ಚಿತ್ರದುರ್ಗ. ನ.30:  ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ಸಂತಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಆಚರಿಸಲಾಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಗೌರವ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ತಿಮ್ಮಪ್ಪ, ಯೋಜನಾ ನಿರ್ದೇಶಕ ಡಾ.ರಂಗಸ್ವಾಮಿ, ಮುಖ್ಯ ಯೋಜನಾಧಿಕಾರಿ ಸತೀಶ್ ರೆಡ್ಡಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಕಾಂತರಾಜ್ ಸೇರಿದಂತೆ ಜಿಲ್ಲಾ ಪಂಚಾಯಿತಿ ಸಿಬ್ಬಂದಿ ಇದ್ದರು.

Share This Article
Leave a Comment

Leave a Reply

Your email address will not be published. Required fields are marked *