Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

17ರಂದೇ ಜನಿಸಿದ ಈ ಮೂವರು ಬಹಳ ಬೇಗವೇ ದೂರವಾದರೂ..!

Facebook
Twitter
Telegram
WhatsApp

ಬೆಂಗಳೂರು: ಪುನೀತ್ ರಾಜ್ ಕುಮಾರ್ ಸಾವಿನಿಂದ ಇಡೀ ಕರ್ನಾಟಕದ ಮಂದಿ ನೊಂದಿದ್ದಾರೆ. ಆದ್ರೆ ಅವರ ಸಾವಿನ ಬೆನ್ನಲ್ಲೆ 17 ನೇ ನಂಬರ್ ಭಾರೀ ಚರ್ಚೆಗೆ ಗ್ರಾಸವಾಗಿದೆ. 17ನೇ ತಾರೀಖಿನಂದೇ ಜನಿಸಿದವರು ಬಲು ಬೇಗನೇ ಎಲ್ಲರನ್ನ ಬಿಟ್ಟು ಹೋಗಿದ್ದಾರೆ.

ಚಿರಂಜೀವಿ ಸರ್ಜಾ, ಸಂಚಾರಿ ವಿಜಯ್ ಈಗ ಪುನೀತ್ ರಾಜ್‍ಕುಮಾರ್ ಮೂವರು ಕೂಡ ಒಂದೇ ದಿನಾಂಕದಲ್ಲಿ ಜನಿಸಿದವರು. ಅಕಾಲಿಕ ನಿಧನವೊಂದಿದ್ದಾರೆ. 50 ವರ್ಷ ಪೂರೈಸುವುದಕ್ಕು ಮುನ್ನವೇ ನಿಧನರಾಗಿದ್ದಾರೆ.

ಚಿರಂಜೀವಿ ಸರ್ಜಾ ಅಕ್ಟೋಬರ್ 17-1984 ರಲ್ಲಿ ಜನಿಸಿದ್ದವರು. ಆದ್ರೆ ಹೃದಯಾಘಾತದಿಂದಾಗಿ ಕಳೆದ ವರ್ಷ ನಿಧನರಾಗಿದ್ದರು.

ಸಂಚಾರಿ ವಿಜಯ್ ಜುಲೈ 17-1983 ರಲ್ಲಿ ಜನಿಸಿದವರು. ಆದ್ರೆ ಅಪಘಾತದಲ್ಲಿ ಜೂನ್ ತಿಂಗಳಲ್ಲಿ ಕೊನೆಯುಸಿರೆಳೆದರು. ಅಲ್ಪಾವಧಿಯಲ್ಲೇ ನಿಧನರಾಗಿದ್ದಾರೆ. ಚಿಕ್ಕವಯಸ್ಸಲ್ಲೇ ಸಾಕಷ್ಟು ಸಾಧನೆ ಮಾಡಿದವರು. ರಾಷ್ಟ್ರ ಪ್ರಶಸ್ತಿ ಪಡೆದವರು. ಆದ್ರೆ ತೀರಾ ಚಿಕ್ಕ ವಯಸ್ಸಲ್ಲೇ ಸಾವನ್ನಪ್ಪಿದ್ರು.

ಇದೀಗ ಪುನೀತ್ ರಾಜ್ ಕುಮಾರ್. ಅವರು ಜನಿಸಿದ್ದು ಮಾರ್ಚ್ 17 ರಂದು. ಚಿಕ್ಕವಯಸ್ಸಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಸಾಕಷ್ಟು ಸಿನಿಮಾಗಳನ್ನ ಮಾಡಿ ಎಲ್ಲರ ಮನೆ ಮಾತಾಗಿದ್ದರು. ಸರಳ ವ್ಯಕ್ತಿತ್ವಕ್ಕೆ ಹೆಸರಾಗಿದ್ದವರು. ಆದ್ರೆ 50 ವರ್ಷವನ್ನು ಮುಗಿಸದೇ ಎಲ್ಲರನ್ನ ಬಿಟ್ಟು ಬಾರದ ಲೋಕಕ್ಕೆ ತೆರಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!