Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಚಾರದಿಂದ ಗೆದ್ದಿಲ್ಲ.. ಇಲ್ಲಿಂದ ಹೋದ ಹಣದಿಂದ ಗೆದ್ದಿದೆ ; ತೆಲಂಗಾಣದ ಕಾಂಗ್ರೆಸ್ ಗೆಲುವಿನ ಬಗ್ಗೆ ಹೆಚ್ಡಿಕೆ ರಿಯಾಕ್ಷನ್

Facebook
Twitter
Telegram
WhatsApp

ಬೆಂಗಳೂರು: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಸಿಕ್ಕಿದೆ. ಅನೌನ್ಸ್ ಮೆಂಟ್ ಒಂದೇ ಬಾಕಿ ಇದೆ. ಈ ಗೆಲುವಿನ ಬಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾತನಾಡಿದ್ದು, ಎರಡು ರಾಜ್ಯದಲ್ಲಿ ಬಿಜೆಪಿ ಎರಡು ರಾಜ್ಯದಲ್ಲಿ ಕಾಂಗ್ರೆಸ್ ಎಂದು ಎಕ್ಸಿಟ್ ಪೋಲ್ ಹೇಳಿತ್ತು. ಆದರೆ ತೆಲಂಗಾಣದಲ್ಲಿ ಕಾಂಗ್ರೆಸ್ ಗೆ ಶಕ್ತಿಯೇ ಇಲ್ಲ ಎಂದಿದ್ದಾರೆ.

 

ತೆಲಂಗಾಣದಲ್ಲಿ ರಾಜ್ಯ ನಾಯಕರು ಪ್ರಚಾರ ಮಾಡಿದ್ದರಿಂದ ಗೆದ್ದಿಲ್ಲ, ಬದಲಿಗೆ ಇಲ್ಲಿಂದ (ಕರ್ನಾಟಕದಿಂದ) ರವಾನೆಯಾದ ಹಣದಿಂದ ಕಾಂಗ್ರೆಸ್ ಗೆದ್ದಿದೆ. ಜೊತೆಗೆ ನಾನಾ ರೀತಿಯ ತೀರ್ಮಾನಗಳಿಂದ ಕಾಂಗ್ರೆಸ್ ಗೆದ್ದಿದೆ. ಲೋಕಸಭಾ ಚುನಾವಣೆಯ ಬಳಿಕ ತೆಲಂಗಾಣದಲ್ಲಿ ಏನಾಗುತ್ತೆ ಎಂಬುದನ್ನು ನೋಡೋಣಾ. ನಿಖರ ಮಾಹಿತಿ ಬಂದ ಬಳಿಕ ಮಾತನಾಡೋಣಾ ಎಂದು ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

 

ಕರ್ನಾಟಕದ ಗೆಲುವುನ ಬಳಿಕ ತೆಲಂಗಾಣದ ಗೆಲುವಿಗಾಗಿ ಕಾಂಗ್ರೆಸ್ ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಕರ್ನಾಟಕದಿಂದಲೂ ನಾಯಕರು ತೆಲಂಗಾಣಕ್ಕೆ ಹೋಗಿ ಪ್ರಚಾರ ಕಾರ್ಯ ಮಾಡಿದ್ದಾರೆ. ಹೀಗಾಗಿ ಈ ಬಾರಿಯ ಗೆಲುವುದು ನಮ್ಮದೇ ಎಂದು ಕಾಂಗ್ರೆಸ್ ಬೀಗಿತ್ತು. ಅದತಂತೆ ತೆಲಂಗಾಣ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಕಾಂಗ್ರೆಸ್ ಮುಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶೋಕ್ ಅವರಿಗೇನೆ ಏಡ್ಸ್ ರಕ್ತ ಇಂಜೆಕ್ಟ್ ಮಾಡಲು ಹೋಗಿದ್ರಂತೆ ಮುನಿರತ್ನ : ಬೆಚ್ಚಿಬಿದ್ದ ವಿಪಕ್ಷ ನಾಯಕ..!

  ರಾಜಕೀಯದಲ್ಲಿ ಎಷ್ಟೇ ದ್ವೇಷಿಗಳಿದ್ದರೂ ಅದು ಸ್ಪರ್ಧೆಯ ವಿಚಾರಕ್ಕೆ ಮಾತ್ರ ಯುದ್ಧ ಸಾರಬೇಕು. ಅದೆಷ್ಟೋ ರಾಜಕಾರಣಿಗಳು ಇರುವುದೇ ಹಾಗೇ. ರಾಜಕೀಯದ ಪಡಸಾಲೆಯಲ್ಲಿ ಕಿತ್ತಾಡಿಕಿಂಡರು, ಸಭೆ ಸಮಾರಂಭಗಳಲ್ಲಿ ಆತ್ಮೀಯರಾಗಿಯೇ ಕಾಣಿಸಿಕೊಳ್ಳುತ್ತಾರೆ. ಆದರೆ ಮುನಿರತ್ನ ಮಾಡಿದ್ದ ಪ್ಲ್ಯಾನ್

ಅತ್ಯಾಚಾರ ಕೇಸಲ್ಲಿ ಮತ್ತೆ ಅರೆಸ್ಟ್ ಆದ ಮುನಿರತ್ನ..!

  ಬೆಂಗಳೂರು: ಜಾತಿ ನಿಂದನೆ ಹಾಗೂ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಾಸಕ ಮುನಿರತ್ನ ಅವರಿಗೆ ನಿನ್ನೆಯಷ್ಟೇ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಆದರೆ ಮುನಿರತ್ನ ಹೊರಗೆ ಬಂದು, ಮಾಮೂಲಿಯಂತೆ ಇರಲು ಸಾಧ್ಯವಾಗಲೇ

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು.

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು. ನಿಮ್ಮ ಮಕ್ಕಳು ಮದುವೆಗೆ ಒಪ್ಪುತ್ತಿಲ್ಲವೇ? ಶುಕ್ರವಾರರಾಶಿ ಭವಿಷ್ಯ -ಸೆಪ್ಟೆಂಬರ್-20,2024 ಸೂರ್ಯೋದಯ: 06:08, ಸೂರ್ಯಾಸ್ತ : 06:10 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ

error: Content is protected !!