ಬೆಳಗಾವಿ: ಬಿಜೆಪಿ ನಾಯಕ ಪೃಥ್ವಿಸಿಂಗ್ ಮೇಲಿನ ಹಲ್ಲೆ ಬಗ್ಗೆ ನಿನ್ನೆಯ ಕಲಾಪದಲ್ಲಿ ಬಿಜೆಪಿ ನಾಯಕರು ಗರಂ ಆಗಿದ್ದರು. ಸದನದಲ್ಲಿ ಇದೇ ವಿಚಾರಕ್ಕೆ ಗದ್ದಲ ಸೃಷ್ಟಿಸಿದ್ದರು. ಈ ಸಂಬಂಧ ಇಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಅದೆಲ್ಕವೂ ಸುಲಕ್ಳು ಆರೋಪ, ಯಾರ ಮೇಲೂ ಹಲ್ಲೆಯಾಗಿಲ್ಲ ಎಂದಿದ್ದಾರೆ.
ಇದೆಲ್ಲವೂ ಸೃಷ್ಟಿ ಮಾಡಲಾಗಿರುವ ಕಥೆ. ರಾಜಕೀಯ ಉದ್ದೇಶಕ್ಕೆ ಈ ವಿಚಾರವನ್ನು ಎತ್ತುತ್ತಿದ್ದಾರೆ. ರಾಜಕೀಯಕ್ಕಾಗಿ ಬಿಜೆಪಿ ಕಾರ್ಯಕರ್ತನ ಮೇಲಿನ ಹಲ್ಲೆ ವಿಚಾರವಾಗಿ ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ತೆಲಂಗಾಣದ ಜವಾಬ್ದಾರಿಯನ್ನು ನಿಭಾಯಿಸಿದ್ದು ನಾನಲ್ಲ. ನನ್ನ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ನಿಭಾಯಿಸಿದರು ಎಂದು ತೆಲಂಗಾಣ ಚುನಾವಣೆ ಬಗ್ಗೆ ತಿಳಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











