Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಮಹಿಳಾ ಪೊಲೀಸ್ ಠಾಣೆಯ ವಿಳಾಸ ಬದಲಾವಣೆ

---Advertisement---

ಚಿತ್ರದುರ್ಗ : ಡಿ.11: ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ, ಹಾಗೂ ಸರೋಜಾಬಾಯಿ ಕಲ್ಯಾಣ ಮಂಟಪದ ಪಕ್ಕದಲ್ಲಿ ಬಾಡಿಗೆ ಕಟ್ಟಡದಲ್ಲಿದ್ದ ಮಹಿಳಾ ಪೊಲೀಸ್ ಠಾಣೆಯನ್ನು  ನಗರದ ಬ್ಯಾಂಕ್ ಕಾಲೋನಿಯ ಹತ್ತಿರದ ಅಲೆಗ್ಸಾಂಡರ್ ಲೇಔಟ್‍ನಲ್ಲಿರುವ ಬಡಾವಣೆ ಪೊಲೀಸ್ ಠಾಣೆಯ ಮೊದಲನೇ ಮಹಡಿಗೆ ಸ್ಥಳಾಂತರಗೊಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8277985128 ಗೆ ಸಂಪರ್ಕಿಸಲು ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...