Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

31ನೇ ವಯಸ್ಸಿಗೇನೆ ಶಾಸಕ ಮಾನಪ್ಪ ವಜ್ಜಲ್ ಪುತ್ರ ನಿಧನ..!

---Advertisement---

 

ರಾಯಚೂರು: ಇತ್ತಿಚಿನ ದಿನಗಳಲ್ಲಿ ಹಾರ್ಟ್ ಅಟ್ಯಾಕ್ ಅನ್ನೋದು ಬಹಳಷ್ಟು ಕಾಮನ್ ಆಗಿ ಹೋಗಿದೆ. ಅದರಲ್ಲೂ ಯುವಕರೇ ಹಾರ್ಟ್ ಅಟ್ಯಾಕ್ ಗೆ ಬಲಿಯಾಗುತ್ತಿದ್ದಾರೆ. ಇದೀಗ ಲಿಂಗಸಗೂರು ಶಾಸಕ ಮಾನಪ್ಪ ವಜ್ಜಲ್ ಅವರ ಪುತ್ರ ಕೂಡ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಶಾಸಕರ ಎರಡನೇ ಪುತ್ರ ಶ್ರೀಮಂತ ವಜ್ಜಲ್ 31ನೇ ವರ್ಷಕ್ಕೆ ನಿಧನರಾಗಿದ್ದಾರೆ. ತೀವ್ರ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ತೀವ್ರ ಹೃದಯಾಘಾತದಿಂದ ಸಂಭವಿಸಿದ ತಕ್ಷಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಲಿಂಗಸಗೂರಿಗೆ ಮೃತದೇಹವನ್ನು ರವಾನೆ ಮಾಡಲಾಗುತ್ತಿದೆ. ನಾಳೆ ತವರಿನಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment