Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಪಡಿಪೂಜೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 21 : ಮೆದೇಹಳ್ಳಿ ರಸ್ತೆಯಲ್ಲಿರುವ  ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ  24ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮ ಬುಧವಾರ ಸಂಜೆ ಅಯ್ಯಪ್ಪ ಸ್ವಾಮಿ ಪಡಿಪೂಜೆ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ  ಸತೀಶ್‍ಶರ್ಮ ರವರ  ಸಂಗಡಿಗರಿಂದ , ಅಷ್ಟ ದೇವತೆಗಳಿಗೆ ಬಲಿ , ಹೋಮ ಅಯ್ಯಪ್ಪ ಸ್ವಾಮಿ ದೇವರಿಗೆ ಅಭಿಷೇಕ   ಹಾರಟ್ಟು ,  ಅಯ್ಯಪ್ಪ ದೇವರ ಉತ್ಸವ ಮೂರ್ತಿಯ ಮೆರವಣಿಗೆ  ದೇವರಿಗೆ ಅಭಿಷೇಕ ಅಲಂಕಾರ, ಚoಡೆ ಮದ್ದಾಳೆ  ನಾದಸ್ವರದಿಂದ  ಪೂಜಾ  ನೆರವೇರಿತು .

ಅಯ್ಯಪ್ಪ ಸ್ವಾಮಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪೂಜೆಯನ್ನು ಯಶಸ್ವಿಗೊಳಿಸಿದರು . ಶ್ರೀ ಅಯ್ಯಪ್ಪಸ್ವಾಮಿ ಸೇವಾ ಟ್ರಸ್ಟ್‌ನ ಅಧ್ಯಕ್ಷರಾದ ಶರಣ್ ಕುಮಾರ್,  ಕಾರ್ಯದರ್ಶಿ ಎಂ. ಪಿ. ವೆಂಕಟೇಶ್, ಹಾಗೂ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ರೇಷ್ಮೆ,  ಮಂಜುನಾಥ್, ಮೋಹನ್ ಕುಮಾರ್, ಚಂದ್ರಶೇಖರ್ ಇಂದ್ರಣ್ಣ ಸೂರಪ್ಪ ರಮೇಶ್ ಗುರುಸ್ವಾಮಿ  ಇನ್ನಿತರ ಸದಸ್ಯರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...