ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.24 : ನಗರದ ಬಸವೇಶ್ವರ ನಗರದ ನಿವಾಸಿ ಸಿ.ಆರ್. ಮಾಧವ ರೆಡ್ಡಿ (83 ವರ್ಷ) ಅವರು ಅನಾರೋಗ್ಯದ ನಿಮಿತ್ತ ಬೆಂಗಳೂರಿನ. ಖಾಸಗಿ ಆಸ್ಪತ್ರೆಯಲ್ಲಿ ಇಂದು (ಭಾನುವಾರ) ಮಧ್ಯಾನ್ಹ ನಿಧನರಾದರು.
ನಗರದ ಸರ್ಕಾರಿ ಬಾಲಕರ ಜೂನಿಯರ್ ಕಾಲೇಜಿನ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಸೋಮವಾರ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9845614088
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















