Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಕಲ್ಲಿನ ಕ್ವಾರಿ ಹೊಂಡದಲ್ಲಿ ಬಿದ್ದು ಓರ್ವ ಸಾವು

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಜನವರಿ.04 :  ತಾಲೂಕಿನ  ನಾಯಕನಹಟ್ಟಿ ಹೋಬಳಿಯ ನೇರಲಗುಂಟೆ ಗ್ರಾಮದ ಕಣಿವೆಮಾರಮ್ಮ ದೇವಸ್ಥಾನದ ಸಮೀಪವಿರುವ ಕಲ್ಲಿನ ಕ್ವಾರಿಯ ಹೊಂಡದಲ್ಲಿ ವ್ಯಕ್ತಿಯೊಬ್ಬ ಬಿದ್ದು ಸಾವನಪ್ಪಿದ್ದಾನೆ.

ಮೃತನನ್ನು ಹೊಳಲ್ಕೆರೆ ತಾಲೂಕಿನ ದಾಸಯ್ಯನಹಟ್ಟಿ ಗ್ರಾಮದ ಗೋಪಾಲಪ್ಪ(45) ಎಂದು ಗುರುತಿಸಲಾಗಿದ್ದು ರಾತ್ರಿ ನೀರಿನಲ್ಲಿ ಬಿದ್ದು ಮೃತಪಟ್ಟಿದ್ದಾನೆ.

ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದಾವಿಸಿ ಬಂದು ಮೃತದೇಹವನ್ನು ಹೊರತೆಗೆದಿದ್ದಾರೆ.

ಘಟನಾ ಸ್ಥಳಕ್ಕೆ ನಾಯಕನಹಟ್ಟಿ ಪೋಲಿಸ್ ಠಾಣೆ ಪಿಎಸ್ ಐ ದೇವರಾಜ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದೆ.

ಈ ವೇಳೆ ಮೃತ ಗೋಪಾಲಯ್ಯನ ಕುಟುಂಬಸ್ಥರ ಗೋಳಾಟ ಮುಗಿಲು ಮುಟ್ಟಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment