Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಸೇರಿದಂತೆ ರಾಜ್ಯದ ಇಂದಿನ ಕರೋನ ವರದಿ ಇಲ್ಲಿದೆ…!

---Advertisement---

ಬೆಂಗಳೂರು: ಕೊರೊನಾ ಕೇಸ್ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೆ ಇದೆ. ಆರೋಗ್ಯ ಇಲಾಖೆ ಕೂಡ ಹೆಚ್ಚಿನದಾಗಿ ಕೋವಿಡ್ ಟೆಸ್ಟ್ ಗಳನ್ನು ಮಾಡುತ್ತಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಸುಮಾರು 298 ಹೊಸ ಪ್ರಕರಣಗಳು ಪತ್ತೆಯಾಗಿದೆ. ಜೊತೆಗೆ 4 ಜನ ಸಾವನ್ನಪ್ಪಿದ್ದಾರೆ.

ಬೆಂಗಳೂರು, ಮೈಸೂರು, ಧಾರವಾಡದಲ್ಲಿ ಕೊರೊನಾಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡ 3.82ರಷ್ಟಿದೆ. 7,791 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 298 ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಈ ಮೂಲಕ 1240 ಸಕ್ರಿಯ ಕೊರೊನಾ ಪ್ರಕರಣಗಳು ರಾಜ್ಯದಲ್ಲಿವೆ.

ಬಾಗಲಕೋಟೆ 4, ಬಳ್ಳಾರಿ 6, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 1, ಚಾಮರಾಜನಗರ 8, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 5, ಚಿತ್ರದುರ್ಗ 1, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 3, ಗದಗ 1, ಹಾಸನ 19, ಕಲಬುರಗಿ 3, ಕೊಡಗು 2, ಕೋಲಾರ 1, ಕೊಪ್ಪಳ 6, ಮಂಡ್ಯ 11, ಮೈಸೂರು 18, ರಾಯಚೂರು 1, ರಾಮನಗರ 2, ಶಿವಮೊಗ್ಗ 3, ತುಮಕೂರು 5, ಉತ್ತರ ಕನ್ನಡ 4 ಮತ್ತು ವಿಜಯನಗರ 5 ಕೊವಿಡ್​ ಕೇಸ್ ಪತ್ತೆ ಆಗಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...