Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿ.ಎಂ.ನಿಂಗಮ್ಮ ನಿಧನ

Facebook
Twitter
Telegram
WhatsApp

ವರದಿ : ಕೆ.ಎಂ. ಮುತ್ತುಸ್ವಾಮಿ ಕಣ್ಣನ್

ಚಿತ್ರದುರ್ಗ: ನಗರದ ಜೋಗಿಮಟ್ಟಿ ರಸ್ತೆಯ ನಿವಾಸಿ ಶ್ರೀಮತಿ ಬಿ.ಎಂ.ನಿಂಗಮ್ಮ(72) ಬುಧವಾರ ಬೆಳಗಿನ ಜಾವ ನಿಧನರಾದರು.

ಅನಾರೋಗ್ಯದಿಂದ ಬಳಲುತ್ತಿದ್ದ ಬಿ.ಎಂ.ನಿಂಗಮ್ಮ ಕಳೆದ ಒಂದು ವರ್ಷಗಳಿಂದ ಹಾಸಿಗೆ ಹಿಡಿದಿದ್ದು, ಇಂದು ಕೊನೆಯುಸಿರೆಳೆದರು.

ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಸೇರಿ ನಾಲ್ವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಮೃತರು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಬುಧವಾರ ದೊಡ್ಡಸಿದ್ದವ್ವನಹಳ್ಳಿಯಲ್ಲಿ ನಡೆಯಿತೆಂದು ಮೃತರ ಕುಟುಂಬದವರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

ಭಾಷಣದಲ್ಲಿ ಯಡವಟ್ಟು : ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕುಮಾರಸ್ವಾಮಿ ದೂರು.. ಎಫ್ಐಆರ್ ದಾಖಲು..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರಕ್ಕೆ ಬಿಜೆಪಿ ಅದ್ಯಾವಾಗ ಮತ್ತೆ ಪ್ರಹ್ಲಾದ್ ಜೋಶಿ ಅವರಿಗೇನೆ ಟಿಕೆಟ್ ಕೊಟ್ಟಿತೇ ಅಂದಿನಿಂದಾನೇ ದಿಂಗಾಲೇಶ್ವರ ಸ್ವಾಮೀಜಿಗೆ ಬೇಸರ ಉಂಟಾಗಿತ್ತು. ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮನವಿ ಕೂಡ ಅಭ್ಯರ್ಥಿಯ ಬದಲಾವಣೆ

error: Content is protected !!