Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಿಲ್ಲಾ ಕೌಶಲ್ಯಾಭಿವೃಧ್ದಿ ಅಧಿಕಾರಿ ಕೆ. ಗೋಪಾಲ ರೆಡ್ಡಿ ನಿಧನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜನವರಿ.13 : ಜಿಲ್ಲಾ ಕೌಶಲ್ಯಾಭಿವೃಧ್ದಿ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ. ಗೋಪಾಲ ರೆಡ್ಡಿ (60) ಅವರು ಅನಾರೋಗ್ಯದಿಂದ ಇಂದು (ಶನಿವಾರ) ರಾತ್ರಿ 8:30 ರ ಸುಮಾರಿಗೆ ಬಸವೇಶ್ವರ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ.  ಮೃತರ ಅಂತ್ಯಕ್ರಿಯೆಯನ್ನು ನಾಳೆ (ಭಾನುವಾರ) ಮೆದೇಹಳ್ಳಿ ಬಳಿಯಿರುವ ಅವರ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿಗಾಗಿ : ಪಾಲಯ್ಯ Mobile: 9449374248 ಸಂಪರ್ಕಿಸಲು ಕೋರಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment