Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಜನವರಿ 21 ರಂದು ನಗರ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ

---Advertisement---

ಚಿತ್ರದುರ್ಗ.ಜ.19: ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವ ಕಾರಣದಿಂದ

ಜನವರಿ 21ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ನಿಲುಗಡೆಗೊಳಪಡುವ ಪ್ರದೇಶಗಳು:
ಕೋಟೆ-ಇಂಡಸ್ಟ್ರೀಯಲ್ ಏರಿಯಾ, ಗಾಂಧಿ ನಗರ, ಐಯುಡಿಪಿ ಲೇಔಟ್, ವಿಜ್ಞಾನ ಕಾಲೇಜ್, ಬುದ್ಧ ನಗರ, ಜೋಗಿಮಟ್ಟಿ ರಸ್ತೆ, ಎಸ್.ವಿ.ನಗರ, ಟೀಚರ್ಸ್ ಕಾಲೋನಿ, ಸೂರ್ಯಪುತ್ರ ಸರ್ಕಲ್, ಕಣುಮಪ್ಪ ಲೇಔಟ್, ಜೆ.ಪಿ.ನಗರ ಹಾಗೂ ಸುತ್ತಮುತ್ತಲಿನ ಪ್ರದೇಶ.

ಜಿಲ್ಲಾ ಪಂಚಾಯತ್ – ಐಯುಡಿಪಿ ಲೇಔಟ್, ಸರಸ್ವತಿ ಪುರಂ, ಕೆ.ಕೆ.ಸರ್ಕಲ್, ಕಾಮನಬಾವಿ ಬಡಾವಣೆ, ಕೋಟೆ ರಸ್ತೆ, ಸರ್ಕಾರಿ ಡಿಪ್ಲೊಮಾ ಕಾಲೇಜ್, ಮಹಾರಾಣಿ ಕಾಲೇಜ್, ದೊಡ್ಡಪೇಟೆ, ದೊಡ್ಡಗರಡಿ ಹಾಗೂ ಸುತ್ತಮುತ್ತಲಿನ ಪ್ರದೇಶ.

ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ :
ಕಾಪರ್ ಮೈನ್ಸ್-ಕುಂಚಿಗನಾಳ್, ಇಂಗಳದಾಳ್, ಕುರುಮರಡಿಕೆರೆ, ಕೆನ್ನೆಡೆಲ, ಕ್ಯಾದಿಗೆರೆ, ಡಿ.ಎಸ್.ಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಚಿತ್ರದುರ್ಗ ನಗರ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...