Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಪೊಲೀಸ್ ಪೇದೆ ಕಾಣೆ

---Advertisement---

ಚಿತ್ರದುರ್ಗ .ಜ.19: ಚಿತ್ರದುರ್ಗ ಡಿಎಆರ್ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಂ.ಎನ್.ಜಗದೀಶ್ (48) ಎಂಬ ವ್ಯಕ್ತಿಯು 2024ರ ಜನವರಿ 4ರಂದು ಕಾಣೆಯಾಗಿರುವ ಪ್ರಕರಣ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಕಾಣೆಯಾದ ವ್ಯಕ್ತಿಯ ಚಹರೆ ಇಂತಿದೆ. ಎಂ.ಎನ್.ಜಗದೀಶ್, 48 ವರ್ಷ, ಸುಮಾರು 5 3/4 ಅಡಿ ಎತ್ತರ, ದುಂಡು ಮುಖ, ಎಣ್ಣೆಗೆಂಪು ಮೈಬಣ್ಣ, ದೃಢವಾದ ಮೈಕಟ್ಟು ಹೊಂದಿರುತ್ತಾರೆ. ಕನ್ನಡ ಮತ್ತು ತೆಲಗು ಭಾಷೆ ಮಾತನಾಡುತ್ತಾರೆ. ಕಾಣೆಯಾದ ಸಮಯದಲ್ಲಿ ಹಸಿರು ಬಣ್ಣದ ಟಿ.ಶರ್ಟ್,ಕಪ್ಪು ಬಣ್ಣದ ಜಿನ್ಸ್ ಪ್ಯಾಂಟ್ ಧರಿಸಿರುತ್ತಾರೆ.

ಈ ಮೇಲ್ಕಂಡ ಚಹರೆಯುಳ್ಳ ವ್ಯಕ್ತಿಯ ಕುರಿತು ಮಾಹಿತಿ ತಿಳಿದುಬಂದಲ್ಲಿ  ಚಿತ್ರದುರ್ಗ ನಗರ ಪೊಲೀಸ್ ಠಾಣೆಗೆ ಸಂಪರ್ಕಿಸಬೇಕು ಎಂದು ಚಿತ್ರದುರ್ಗ ನಗರ ಪೊಲೀಸ್ ಠಾಣೆ ಠಾಣಾಧಿಕಾರಿಗಳು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment