Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪದವೀಧರ ವಿಭಾಗದ ಉಪಾಧ್ಯಕ್ಷರಾಗಿ ಸೈಯದ್ ಅಫಾಖ್ ಅಹಮದ್‍ ನೇಮಕ

---Advertisement---

 

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.20 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಶಿಕ್ಷಕರು ಹಾಗೂ ಪದವೀಧರ ವಿಭಾಗದ ರಾಜ್ಯಾಧ್ಯಕ್ಷ ಡಾ.ಆರ್.ಎಂ.ಕುಬೇರಪ್ಪನವರ ಆದೇಶದಂತೆ ಜಿಲ್ಲಾ ಕಾಂಗ್ರೆಸ್ ಪದವೀಧರ ವಿಭಾಗದ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಶಿಕ್ಷಣ ಇಲಾಖೆ ನಿವೃತ್ತ ಅಧಿಕಾರಿ ಸೈಯದ್ ಅಫಾಖ್ ಅಹಮದ್‍ರವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಪಕ್ಷದ ಕಚೇರಿಯಲ್ಲಿ ಶನಿವಾರ ನೇಮಕಾತಿ ಪತ್ರ ನೀಡಿದರು.

ಸೈಯದ್ ಅಫಾಖ್ ಅಹಮದ್‍ಗೆ ನೇಮಕಾತಿ ಪತ್ರ ವಿತರಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಪಕ್ಷದಲ್ಲಿ ಯಾವುದೇ ಹುದ್ದೆ ಪಡೆದುಕೊಂಡು ಸುಮ್ಮನೆ ಕುಳಿತುಕೊಂಡರೆ ಪ್ರಯೋಜನವಿಲ್ಲ. ಜಿಲ್ಲೆಯಾದ್ಯಂತ ಸಂಚರಿಸಿ ಪದವೀಧರ ವಿಭಾಗವನ್ನು ಸಂಘಟಿಸಬೇಕು. ಶಿಕ್ಷಕರ ಕ್ಷೇತ್ರದ ಚುನಾವಣೆ ಎದುರಾಗಲಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರುಗಳನ್ನು ನೊಂದಾಯಿಸುವ ಕೆಲಸವಾಗಬೇಕೆಂದು ಸೂಚಿಸಿದರು.

ಜಿಲ್ಲಾ ಕಾಂಗ್ರೆಸ್ ಪದವೀಧರ ವಿಭಾಗದ ಜಿಲ್ಲಾಧ್ಯಕ್ಷ ಮುದಸಿರ್‍ನವಾಜ್, ಸಿದ್ದಲಿಂಗರಾಜು, ಅಕ್ಬರ್, ವಿಜಯಕುಮಾರ್ ಈ ಸಂದರ್ಭದಲ್ಲಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...