Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಗ್ನಿವೀರ್ ವಾಯು ಸೇನೆಯ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Facebook
Twitter
Telegram
WhatsApp

ದಾವಣಗೆರೆ ಜ.22 : ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ಸೇನೆಯ ನೇಮಕಾತಿಗಾಗಿ ಅವಿವಾಹಿತ ಯುವಕ, ಯುವತಿಯರಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು ದ್ವಿತೀಯ ಪಿ.ಯು.ಸಿ. (ವಿಜ್ಞಾನ, ವಾಣಿಜ್ಯ ಮತ್ತು ಕಲೆ ವಿಷಯಗಳಲ್ಲಿ) ಅಥವಾ  ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಟ ಶೇ.50, ಮತ್ತು ಇಂಗ್ಲೀಷ್‍ನಲ್ಲಿ ಶೇ.50 ಅಂಕಗಳೊಂದಿಗೆ ಉತ್ತೀರ್ಣರಾಬೇಕು. 2 ಜನವರಿ 2004 ರಿಂದ 02 ಜುಲೈ 2007 ರ ನಡುವೆ (ಎರಡು ದಿನಾಂಕಗಳನ್ನು ಒಳಗೊಂಡಂತೆ) ಜನಿಸಿದವರಾಗಿರÀಬೇಕು. ಅರ್ಜಿ ಸಲ್ಲಿಸಲು ಫೆ.6 ಕೊನೆಯ ದಿನವಾಗಿರುತ್ತದೆ.

ಆಸಕ್ತರು https://agnipathvayu.cdac.in     ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.  ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ದೂ.ಸಂ: 08192-259446 ಸಂಪರ್ಕಿಸಲು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ರವೀಂದ್ರ.ಡಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

error: Content is protected !!