ಸುದ್ದಿಒನ್, ಬೆಂಗಳೂರು, ಜನವರಿ. 22: ಅತ್ತಿಬೆಲೆ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಪದವಿ, ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಜನವರಿ 25 ರಂದು ಬೆಳಿಗ್ಗೆ 10:30 ರಿಂದ 1 ಗಂಟೆಯವರೆಗೆ ನೇರ ಸಂದರ್ಶನ ಭಾಗವಹಿಸಿ.
ಹೆಚ್ಚಿನ ಮಾಹಿತಿಗಾಗಿ : ಡಾ.ಪಿ.ಬಾಲಾಜಿ ಮೊಬೈಲ್ ಸಂಖ್ಯೆ9942169804 ಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹುದ್ದೆಗಳ ವಿವರ
Programme manager – 1
MSW two year experience, Salary 21k
M&E cum Accountant -1
B.com or M.com 16k
Counsellor 2 MSW 1year experience
ORW – 7 qualification 10 STD
10500/- 1 EXPERIENCE
ಅಭ್ಯರ್ಥಿಗಳು ಬೇಕಾಗಿದ್ದಾರೆ ಎಂದು ಸಂಸ್ಥೆಯ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.













