Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೇವಣಸಿದ್ಧಪ್ಪ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ ಜ. 23 :  ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ದಿನಗೂಲಿ ಮೇಲೆ ಕಾರ್ಯ ನಿರ್ವಹಿಸುತ್ತಿದ್ದ  ರೇವಣಸಿದ್ಧಪ್ಪ (42) ಇವರು ಅನಾರೋಗ್ಯದಿಂದ ಸೋಮವಾರ ನಿಧನರಾದರು.

ಮೃತರು ಪತ್ನಿ ಮತ್ತು ಪುತ್ರಿಯನ್ನು ಸೇರಿದಂತೆ ಆಪಾರವಾದ ಬಂಧು ಬಳಗವನ್ನು ಆಗಲಿದ್ದಾರೆ. ಮೃತರ ಅಂತ್ಯ ಕ್ರಿಯೆಯು ಗೂನೂರು ಸಮೀಪದ ಹೊ.ಚಿ.ಬೊರಯ್ಯ ಕಾಲೋನಿಯಲ್ಲಿ ಮಂಗಳವಾರ ನೇರವೇರಿತು.

ಕಳೆದ 20 ವರ್ಷಗಳಿಗೂ ಹೆಚ್ಚು ಕಾಲ ದಿನಗೂಲಿ ಮೇಲೆ ಕಾರ್ಯ ನಿರ್ವಹಿಸಿದ್ದು ಇವರ ಕೆಲಸ ಖಾಯಂ ಆಗಿರುವುದಿಲ್ಲ, ಇವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಇವರ ಮನೆಯವರಿಗೆ ದಿನಗೂಲಿ ಮೇಲೆ ಕೆಲಸ ನೀಡುವಂತೆ ಅರಣ್ಯ ಅಧಿಕಾರಿಗಳಲ್ಲಿ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರ ಸಂಘದ ಅಧ್ಯಕ್ಷರಾದ ನಾಗರಾಜ್ ಸಂಗಮ ಒತ್ತಾಯಿಸಿದ್ದಾರೆ, ಇವರ ವೇತನ ಬಾಕಿ ಇದ್ದಲ್ಲಿ ತಕ್ಷಣ ಪಾವತಿಯನ್ನು ಅವರ ಕುಂಟುಂಬಕ್ಕೆ ನೀಡುವಂತೆ ಅಗ್ರಹಿಸಿದ್ದಾರೆ ಈ ಸಂದರ್ಭದಲ್ಲಿ ಡೆಪ್ಯುಟಿ ಫಾರೆಸ್ಟ್ ವಿರೇಶ್ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...