Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ | ನಗರದಲ್ಲಿ ಜನವರಿ.24 ರಂದು ವಿದ್ಯುತ್ ವ್ಯತ್ಯಯ

---Advertisement---

 

 

ದಾವಣಗೆರೆ, ಜ.23 : ಜಲಸಿರಿ ಯೋಜನೆಯಡಿ ನಿರಂತರ ಶುದ್ದ ಕುಸಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.24 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಎಸ್.ಎಸ್. ಹೈಟೆಕ್ ಫೀಡರ್ ವ್ಯಾಪ್ತಿಯ ಎಸ್.ಓ.ಜಿ ಕಾಲೋನಿ ಎ. ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ, ಕರ್ನಾಟಕ ಬೀಜ ನಿಗಮ  ಹಾಗೂ ಸುತ್ತಮತ್ತಲಿನ  ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...