Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಳೆ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್..!

Facebook
Twitter
Telegram
WhatsApp

ಬೆಂಗಳೂರು: ನಾಳೆಯೂ ಎಲ್ಲಾ ಜಿಲ್ಲೆಯಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಸೇರಿದಂತೆ ಎಲ್ಲಾ ಜಿಲ್ಲೆಗಳಿಗಯು ವ್ಯಾಪಕ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಬಂಗಾಳ ಕೊಲ್ಲಿಯಲ್ಲಿ ಶುರುವಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲೂ ಇನ್ನು ನಾಲ್ಕು ದಿನ ಮಳೆ ಮುಂದುವರೆಯಲಿದೆ. ಹೀಗಾಗಿ ಎಲ್ಲಾ ಜೆಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಡಲ ತೀರದ ಪ್ರದೇಶದವರಿಗೆ ಎಚ್ಚರದಿಂದಿರಲೂ ಸೂಚನೆಯನ್ನು ನೀಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ಐದು ರಾಶಿಯವರು ಹೊಸ ಉದ್ಯೋಗದ ಸಂದರ್ಶನದ ಕಾಲ್(ಕರೆ ) ಬರಲಿದೆ,

ಈ ರಾಶಿಯವರ ರೋಮ್ಯಾಂಟಿಕ್ ಜೀವನ ಉತ್ತಮ, ಈ ಐದು ರಾಶಿಯವರು ಹೊಸ ಉದ್ಯೋಗದ ಸಂದರ್ಶನದ ಕಾಲ್(ಕರೆ ) ಬರಲಿದೆ, ಸಿಂಹ ರಾಶಿ ಪ್ರೇಮಿಯ ಮನಸ್ಸು ಚಂಚಲ. ಸೋಮವಾರ ರಾಶಿ ಭವಿಷ್ಯ -ಜುಲೈ-8,2024 ಸೂರ್ಯೋದಯ: 05:51,

ಪತ್ರಕರ್ತರ ಬೇಡಿಕೆಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷದ ಸರ್ಕಾರ ಸಿದ್ಧ :ಶಾಸಕ ಟಿ ರಘುಮೂರ್ತಿ 

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಜುಲೈ. 07  ಮಾಧ್ಯಮಗಳು ಜಾತ್ಯತೀತ ಹಾಗೂ ಪಕ್ಷಾತೀತವಾಗಿ ವರದಿಗಳನ್ನು ಪತ್ರಿಕೆಗಳಲ್ಲಿ ಪ್ರಕಟಿಸಿದಾಗ ಮಾತ್ರ ಪತ್ರಿಕೋದ್ಯಮಕ್ಕೆ ನಿಜವಾದ ಅರ್ಥ

ಸಂಸ್ಕಾರವಿಲ್ಲದ ಶಿಕ್ಷಣದಿಂದ ಪ್ರಯೋಜನವಿಲ್ಲ : ಡಾ.ಪುರುಷೋತ್ತಮಾನಂದಪುರಿ ಸ್ವಾಮೀಜಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜುಲೈ.07  : ಪ್ರಜಾಪ್ರಭುತ್ವದಲ್ಲಿ ಸಂವಿಧಾನ ನೀಡಿರುವ ಸೌಲಭ್ಯವನ್ನು ಬಳಸಿಕೊಂಡು ಜೀವನದಲ್ಲಿ ಮುಂದೆ ಬರಬೇಕೆಂದು ಹೊಸದುರ್ಗ ಭಗೀರಥ ಪೀಠದ

error: Content is protected !!