Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆರ್ಯ ಈಡಿಗರ ಸಂಘದ ನೂತನ ಅಧ್ಯಕ್ಷರಾಗಿ ಹೆಚ್.ಓ.ಜಗದೀಶ್ ಗುಂಡೇರಿ ಆಯ್ಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.25 : ತಾಲ್ಲೂಕು ಆರ್ಯ ಈಡಿಗರ ಸಂಘದ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಹೆಚ್.ಓ.ಜಗದೀಶ್ ಗುಂಡೇರಿ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷ ಟಿ.ಮಹಾಂತೇಶ್ ಅಧ್ಯಕ್ಷತೆಯಲ್ಲಿ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ತಾಲ್ಲೂಕು ಆರ್ಯ ಈಡಿಗರ ಸಂಘದ ಉಪಾಧ್ಯಕ್ಷರುಗಳಾಗಿ ಪ್ರಕಾಶ್ ಭರಮಸಾಗರ, ರಮೇಶ್ ಕ್ಯಾಸಾಪುರ, ನಾರಾಯಣಸ್ವಾಮಿ ದ್ಯಾಪನಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಆರ್.ಕುಮಾರಸ್ವಾಮಿ, ಸಹ ಕಾರ್ಯದರ್ಶಿಗಳಾಗಿ ವೆಂಕಟೇಶ್,
ಆರ್.ಮಧು, ಖಜಾಂಚಿಯಾಗಿ ನಾಗೇಂದ್ರಪ್ರಸಾದ್, ನಿರ್ದೇಶಕರುಗಳಾಗಿ ಮಂಜು, ಜಯಣ್ಣ, ಶಶಿಕುಮಾರ್, ನರಸಿಂಹಮೂರ್ತಿ, ಮೋಹನ್, ಸಿದ್ದೇಶ್, ರಾಘವೇಂದ್ರ, ರಮೇಶ್, ರಾಜಣ್ಣ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment