Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಫೆಬ್ರವರಿ 2 ಮತ್ತು 3 ರಂದು ಪ್ರಥಮ ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ :  ಆಹ್ವಾನ ಪತ್ರಿಕೆ ಬಿಡುಗಡೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ.26 : ಸಾಣೇಹಳ್ಳೀಯಲ್ಲಿ ಫೆ.2 ಮತ್ತು 3 ರಂದು ಜರುಗಲಿರುವ ಪ್ರಥಮ ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಶುಕ್ರವಾರ ಬಿಡುಗಡೆಗೊಳಿಸಲಾಯಿತು.

ಉಸ್ತುವಾರಿ ಸಚಿವ ಡಿ.ಸುಧಾಕರ್ ಮತ್ತು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರ ಕುಮಾರ್ (ಪಪ್ಪಿ) 16 ಪುಟಗಳ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಕಸಾಪ ಅಧ್ಯಕ್ಷರಾದ ಕೆ.ಎಂ.ಶಿವಸ್ವಾಮಿ, ಸೂರಿ ಶ್ರೀನಿವಾಸ್, ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಎ.ಸಿ.ಚಂದ್ರಣ್ಣ, ಕೋಶಾಧ್ಯಕ್ಷ ಆರ್.ಮಲ್ಲಿಕಾರ್ಜುನಯ್ಯ, ಹೊಳಲ್ಕೆರೆ ತಾಲ್ಲೂಕು ಕಸಾಪ ಅಧ್ಯಕ್ಷ ಎನ್. ಶಿವಮೂರ್ತಿ, ಜಿಲ್ಲಾ ಕಸಾಪ ಕಾರ್ಯದರ್ಶಿಗಳಾದ ವಿ.ಶ್ರೀನಿವಾಸ ಮಳಲಿ, ಕೆ.ಪಿ.ಎಂ.ಗಣೇಶಯ್ಯ, ಖಜಾಂಚಿ ಚೌಳೂರು ಲೋಕೇಶ, ಸಂಘಟನಾ ಕಾರ್ಯದರ್ಶಿ ವಿ.ಧನಂಜಯ ಮತ್ತಿತರರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment