Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಕಾರ್ಯದರ್ಶಿಯಾಗಿ ಆರ್.ಮಧುಕುಮಾರ್ ನೇಮಕ

---Advertisement---

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.30 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಎಸ್.ಮಧುಬಂಗಾರಪ್ಪನವರ ಆದೇಶದಂತೆ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಆರ್.ಮಧುಕುಮಾರ್ ಇವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಪಕ್ಷದ ಕಚೇರಿಯಲ್ಲಿ ನೇಮಕಾತಿ ಪತ್ರ ನೀಡಿದರು.

ಆರ್.ಮಧುಕುಮಾರ್‍ಗೆ ನೇಮಕಾತಿ ಪತ್ರ ನೀಡಿ ಮಾತನಾಡಿದ ಎಂ.ಕೆ.ತಾಜ್‍ಪೀರ್ ಪಕ್ಷದಲ್ಲಿ ಯಾವುದೇ ಹುದ್ದೆ ಪಡೆಯುವುದು ಮುಖ್ಯವಲ್ಲ. ಪಕ್ಷ ಸಂಘಟನೆಯಲ್ಲಿ ತೊಡಗಬೇಕು. ಸದ್ಯದಲ್ಲಿಯೇ ಲೋಕಸಭೆ ಚುನಾವಣೆ ಎದುರಾಗಲಿರುವುದರಿಂದ ಜಿಲ್ಲೆಯಾದ್ಯಂತ ಸಂಚರಿಸಿ ಹಿಂದುಳಿದ ವರ್ಗಗಳ ವಿಭಾಗವನ್ನು ಸಂಘಟಿಸಿ ಪಕ್ಷದ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುವಂತೆ ಸೂಚಿಸಿದರು.

ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಕೆ.ಪಿ.ಸಂಪತ್‍ಕುಮಾರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಕಿಸಾನ್‍ಸೆಲ್ ವಿಭಾಗದ ಉಪಾಧ್ಯಕ್ಷ ಶಿವಲಿಂಪ್ಪ ಇನ್ನು ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...