ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729
ಸುದ್ದಿಒನ್, ಚಳ್ಳಕೆರೆ, ಜನವರಿ.31 : ಮಂಗಳವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬಿಯಲ್ಲಿದ್ದ ಹುಣಸೆಮರ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಲಂಬಾಣಿಹಟ್ಟಿ ಬಳಿ ಈ ಅಪಘಾತ ಸಂಭವಿಸಿದೆ.
ಚಳ್ಳಕೆರೆಯ ವೆಂಕಟೇಶ( 55 )ವೆಂಕಟೇಶ್
(55 )ವರ್ಷ ಸ್ಥಳದಲ್ಲೇ ಮೃತಪಟ್ಟಿದ್ದು ಈ ಇಬ್ಬರೂ ಚಿತ್ರಯ್ಯನಹಟ್ಟಿ ಗ್ರಾಮದವರು. ಸೂಜಿಮಲ್ಲೇಶ್ವರ ನಗರದ ಕಿಶೋರ್ ಎಂಬ ವ್ಯಕ್ತಿ ಗಂಭೀರ ಗಾಯಗೊಂಡಿದ್ದು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ಪಿ ಟಿ.ವಿ. ರಾಜಣ್ಣ ಹಾಗೂ 112 ಹೊಯ್ಸಳ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















