Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಕಸ್ಮಿಕ ಬೆಂಕಿ : ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ ಮೌಲ್ಯದ ಕೊಬ್ಬರಿ

---Advertisement---

 

ಸುದ್ದಿಒನ್, ಹೊಸದುರ್ಗ. ಜನವರಿ. 31 :
ಆಕಸ್ಮಿಕ ಬೆಂಕಿ ತಗುಲಿ ಕೊಬ್ಬರಿ ಗೋದಾಮು ಹೊತ್ತಿ ಉರಿದಿದ್ದು, ಲಕ್ಷಾಂತರ ಮೌಲ್ಯದ ಕೊಬ್ಬರಿ ಬೆಂಕಿಗಾಹುತಿಯಾಗಿದೆ.

ಹೊಸದುರ್ಗ ತಾಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಕೊಬ್ಬರಿಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಲಕ್ಷಾಂತರ ರೂಪಾಯಿ ನಷ್ಟ ಮಭವಿಸಿದೆ. ಗ್ರಾಮದ ಜಗದೀಶ್ ಎಂಬುವವರ ತೋಟದ ಮನೆಯಲ್ಲಿ ಅಪಾರ ಪ್ರಮಾಣದ ಕೊಬ್ಬರಿ ಸಂಗ್ರಹಿಸಿಟ್ಟಿದ್ದರು.

ಇದೀಗ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ಸುಟ್ಟು ಕರಕಲಾಗಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment