Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾತ್ರಿಯಿಡಿ ಸುರಿದ ಮಳೆ.. ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಕೊಟ್ಟ ಸೂಚನೆ ಏನು ಗೊತ್ತಾ..?

Facebook
Twitter
Telegram
WhatsApp

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸ್ವಲ್ಪ ಮಳೆ ಬಂದರೆ ಸಾಕು ಜನಜೀವನ ಅಸ್ತವ್ಯಸ್ತವಾಗಿ ಬಿಡುತ್ತೆ. ಇನ್ನು ರಾತ್ರಿಯಿಡಿ ಸುರಿದರೆ ಅದರ ಪರಿಣಾಮ ಏನಾಗಬೇಡ. ರಾತ್ರಿ ಸುರಿದ ಮಳೆಯಿಂದಾಗಿ ರಸ್ತೆಗಳೆಲ್ಲಾ ನೀರಿನಿಂದ ತುಂಬಿ ತುಳುಕಿದೆ.

ಮಳೆಯಿಂದಾದ ಪರಿಣಾಮದ ಬಗ್ಗೆ ಕ್ರಮ ತೆಗೆದುಕೊಳ್ಳಲು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ದಿಢೀರನೇ ಸಭೆ ನಡೆದಿದೆ. ಆ ಸಭೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲಾಗಿದೆ.

ಬಿಬಿಎಂಪಿ ಕಮೀಷನರ್ ಗೆ ಇದರ ಸಂಪೂರ್ಣ ಜವಬ್ದಾರಿ ಯನ್ನು ನೀಡಿದ್ದಾರೆ. ಸಭೆ ಬಳಿಕ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ‌, ಮಳೆಯಿಂದಾಗಿ ಭಾರೀ ಅನಾಹುತ ಸಂಭವಿಸಿದೆ. ಕಟ್ಟಡಗಳು, ತಡೆಗೋಡೆಗಳು ಕುಸಿದಿದೆ. ಅಷ್ಟೇ ಅಲ್ಲ ಕೆಲವು ಮನೆಗಳಿಗೆ ನೀರು ನುಗ್ಗಿದೆ. ಅಪಾಯದಲ್ಲಿ ಸಿಲುಕಿದವರ ರಕ್ಷಣೆಗೆ ಹೋಂ ಗಾರ್ಡ್ ಬಳಸುತ್ತಿದ್ದೇವೆ. ಕೂಡಲೇ ಕ್ರಮ ತೆಗೆದುಕೊಂಡು ವರದಿ ನೀಡಲು ಸೂಚಿಸಿದ್ದೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಉರ್ದು ಒಂದು ಸಮುದಾಯಕ್ಕೆ ಸೇರಿದ ಭಾಷೆಯಲ್ಲ : ಎಂ.ಕೆ.ತಾಜ್‍ಪೀರ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಉರ್ದು ಭಾಷೆ ಬೆಳೆಸಿ ಅಭಿವೃದ್ದಿಪಡಿಸುವುದಕ್ಕಾಗಿ ಉರ್ದು ಅಕಾಡೆಮಿ ವತಿಯಿಂದ ಅನೇಕ ಕಾರ್ಯಕ್ರಮಗಳನ್ನು

ಎಸ್.ನಿಜಲಿಂಗಪ್ಪ ನವರ ನಿವಾಸ ಕರ್ನಾಟಕ ರತ್ನ ಭವನ ಆಗಲಿ : ಬಿಜೆಪಿ ಮುಖಂಡ ಎಚ್.ಟಿ.ಬಳೆಗಾರ್ ಆಗ್ರಹ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ರಾಷ್ಟ್ರನಾಯಕ, ಕರ್ನಾಟಕ ಏಕೀಕರಣದ ನೇತಾರ ಎಸ್.ನಿಜಲಿಂಗಪ್ಪ ನಾಡು ಕಂಡ ಅಪರೂಪದ ರಾಜಕಾರಣಿ.

ಪ್ರತಿಯೊಬ್ಬರಲ್ಲಿಯೂ ಕನ್ನಡ ಭಾಷೆ ಬಗ್ಗೆ ಅಭಿಮಾನ ಮೂಡಿಸುವ ಕೆಲಸವಾಗಬೇಕು : ಡಾ.ಕೆ.ಎಂ.ವೀರೇಶ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಕೇವಲ ನವೆಂಬರ್ ತಿಂಗಳಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ಬದಲು ಪ್ರತಿಯೊಬ್ಬರಲ್ಲಿಯೂ ಕನ್ನಡ

error: Content is protected !!