Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಎಎಸ್ಐ ವೆಂಕಟೇಶ್ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.09 : ಅನಾರೋಗ್ಯದಿಂದ ಎಎಸ್‌ಐ ಮೃತಪಟ್ಟಿರುವ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ನಗರದ ಕೋಟೆ ಪೊಲೀಸ್‌ ಠಾಣೆಯಲ್ಲಿ ಎಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೆಂಕಟೇಶ್ (59) ಮೃತಪಟ್ಟ ಪೊಲೀಸ್‌ ಅಧಿಕಾರಿ.

ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂತಾಪ : ವೆಂಕಟೇಶ್ ಅವರ ಅಕಾಲಿಕ ನಿಧಾನಕ್ಕೆ ಜಿಲ್ಲಾ ಪೊಲೀಸ್‌ ಇಲಾಖೆಯ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ. ಇಲಾಖೆಯಲ್ಲಿ ಉತ್ತಮ ಹೆಸರು ಪಡೆದಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment