Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ಬಡಾವಣೆ ಪೊಲೀಸರಿಂದ ಕೆ ಎಸ್ ಈಶ್ವರಪ್ಪಗೆ ನೋಟೋಸ್ ಜಾರಿ..!

---Advertisement---

ದಾವಣಗೆರೆ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಇತ್ತಿಚೆಗೆ ಕಾಂಗ್ರೆಸ್ ನಾಯಕರ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಇದೀಗ ಆ ಹೇಳಿಕೆಗೆ ಸಂಬಂಧ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಿಂದ ನೋಟೀಸ್ ಜಾರಿಯಾಗಿದೆ.

ಡಿಕೆ ಸುರೇಶ್ ಹಾಗೂ ವಿನಯ್ ಕುಲಕರ್ಣಿ ಅಂತವರನ್ನು ಗುಂಡಿಟ್ಟು ಕೊಲ್ಲಬೇಕೆಂಬ ಹೇಳಿಕೆಯನ್ನು ನೀಡಿದ್ದರು. ಈ ಸಂಬಂಧ ದೂರು ದಾಖಲಾಗಿದ್ದು, ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ. ಶಿವಮೊಗ್ಗದ ಮಲ್ಲೇಶ್ವರಂ ನಗರದಲ್ಲಿರುವ ಕೆ ಎಸ್ ಈಶ್ವರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಪೊಲೀಸರು, ನೋಟೀಸ್ ಜಾರಿ ಮಾಡಿದ್ದಾರೆ. ಕೆ ಎಸ್ ಈಶ್ವರಪ್ಪ ಅವರು ಕೂಡ ನೋಟೀಸ್ ತೆಗೆದುಕೊಂಡಿದ್ದಾರೆ.

 

19/2024 ಅಪರಾಧ ಸಂಖ್ಯೆಗೆ ಸಂಬಂಧಿಸಿದಂತೆ ನೋಟೀಸ್ ಜಾರಿಯಾಗಿದೆ. ಈ ನೋಟೀಸ್ ನಲ್ಲಿ ಫೆಬ್ರವರಿ 15ರಂದು ಬೆಳಗ್ಗೆ 10.30ಕ್ಕೆ ಠಾಣೆಗೆ ಹಾಜರಾಗಬೇಕೆಂದು ಸೂಚನೆ ನೀಡಿದ್ದಾರೆ. ಪ್ರಕರಣದ ಕೆಲಸವು ಸತ್ಯಾಂಶ ಹಾಗೂ ಸನ್ನಿವೇಶಗಳನ್ನು ಖಚಿತಪಡಿಸಬೇಕಿದೆ. ಪ್ರಕರಣದಲ್ಲಿ ವಿಚಾರಣೆ ಮಾಡಲು ಸಾಕಷ್ಟು ಪೂರಕ ಕಾರಣಗಳು ಕಂಡು ಬಂದಿದೆ ಎಂದು ನೋಟೀಸ್ ಜಾರಿ‌ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...