ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.12 : ರಂಗಭೂಮಿ ಟ್ರಸ್ಟ್ ಕೊಡಗು, ವಿಶ್ವಹಿಂದೂ ಪರಿಷತ್ ಮತ್ತು ಸಂಸ್ಕಾರ ಭಾರತಿ ಚಿತ್ರದುರ್ಗ ವತಿಯಿಂದ ಕರಿನೀರ ವೀರ ದೇಶಭಕ್ತಿ ಸಾಕ್ಷಿ ಪ್ರಜ್ಞೆ ವೀರ ಸಾವರ್ಕರ್ ಬದುಕಿನ ಕಥಾನಕ ನಾಟಕ ಫೆ.13 ರಂದು ಸಂಜೆ 6-30 ಕ್ಕೆ ತ.ರಾ.ಸು. ರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ.
ಅಡ್ಡಂಡ ಕಾರ್ಯಪ್ಪ ರಚನೆ, ಪರಿಕಲ್ಪನೆ, ವಿನ್ಯಾಸ, ನಿರ್ದೇಶನವಿರುತ್ತದೆ. ಪ್ರವೇಶ ದರ ನೂರು ರೂ.ಗಳು.
ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ನಾಟಕವನ್ನು ವೀಕ್ಷಿಸಿ ಕಲಾವಿದರನ್ನು ಪ್ರೋತ್ಸಾಹಿಸುವಂತೆ ಪ್ರಭಂಜನ್ ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ. ಪ್ರಭಂಜನ : ಮೊ ಸಂಖ್ಯೆ : 98449 04137

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















