Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಥ ಸಪ್ತಮಿ ವಿಶೇಷ : ಫೆಬ್ರವರಿ16 ರಂದು ವಿದ್ಯಾನಗರದಲ್ಲಿ ಸೂರ್ಯ ಸಮಸ್ಕಾರ ಕಾರ್ಯಕ್ರಮ

---Advertisement---

ಸುದ್ದಿಒನ್, ಚಿತ್ರದುರ್ಗ. ಫೆ. 14 : ಪತಂಜಲಿ ಯೋಗ ಸಮಿತಿ ಹಾಗೂ ವಿದ್ಯಾ ನಗರ ಕ್ಷೇಮಾಭೀವೃದ್ದಿ ಸಂಘದವತಿಯಿಂದ ರಥ ಸಪ್ತಮಿ ಪ್ರಯುಕ್ತ ಫೆಬ್ರವರಿ 16ರಂದು ಬೆಳಿಗ್ಗೆ 5.30 ರಿಂದ 7.30ರವರೆಗೆ ಚಿತ್ರದುರ್ಗ ನಗರದ ವಿದ್ಯಾ ನಗರದ ಬಯಲು ರಂಗಮಂದಿರದ ಗಣೇಶ ಫೆಂಡಲ್ ಆವರಣದಲ್ಲಿ 108 ಬಾರಿ ಸೂರ್ಯ ಸಮಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳಾದ ಡಾ.ಶಿವಕುಮಾರ್, ಪತಂಜಲಿ ಯೋಗ ಸಮಿತಿಯ ಸಂಘ ಹಾಗೂ ವಿದ್ಯಾನಗರ ಗ್ರಾಮ ಪಂಚಾಯಿತಿ ಸದಸ್ಯರು ಭಾಗವಹಿಸಲಿದ್ದಾರೆ. ಎಂದು ಪತಂಜಲಿ ಯೋಗ ಸಮಿತಿಯ ಅಧ್ಯಕ್ಷರಾದ ದೇವನಂದ ನಾಯ್ಕ್ ಹಾಗೂ ವಿದ್ಯಾ ನಗರ ಕ್ಷೇಮಾಭೀವೃದ್ದಿ ಸಂಘದ ಅಧ್ಯಕ್ಷ ಜಿ.ಆರ್. ಪ್ರತಾಪ ರೆಡ್ಡಿಯವರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment